Home ರಾಷ್ಟ್ರೀಯBig news: ಇಡಿ ಗೆ ಹಿನ್ನೆಡೆ..! ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡರ ವಿಚಾರಣೆಗೆ ಹೈಕೋರ್ಟ್ ನಿಂದ ತಡೆಯಾಜ್ಞೆ..!

Big news: ಇಡಿ ಗೆ ಹಿನ್ನೆಡೆ..! ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡರ ವಿಚಾರಣೆಗೆ ಹೈಕೋರ್ಟ್ ನಿಂದ ತಡೆಯಾಜ್ಞೆ..!

by EDITOR NEWS WARRIORS

ಶಿವಮೊಗ್ಗ: ಅಪೆಕ್ಸ್ ಬ್ಯಾಂಕ್ ನ ಮಾಜಿ ಅಧ್ಯಕ್ಷರು ಡಿಸಿಸಿ ಬ್ಯಾಂಕಿನ ಹಾಲಿ ಅಧ್ಯಕ್ಷರಾದ ಡಾಕ್ಟರ್ ಆರ್ ಎಮ್ ಮಂಜುನಾಥ್ ಗೌಡರ ಶಿವಮೊಗ್ಗದ ಶರಾವತಿ ನಗರದ ಮನೆ, ತೀರ್ಥಹಳ್ಳಿಯ ಬೆಟಮಕ್ಕಿಯ ಮನೆ, ಕರಕುಚ್ಚಿಯ ನಿವಾಸ, ಡಿಸಿಸಿ ಬ್ಯಾಂಕ್ ನ ಕಚೇರಿ ಸೇರಿದಂತೆ ಬೆಂಗಳೂರಿನ ನಿವಾಸ ಹಾಗೂ ಕಚೇರಿಗಳ ಕಳೆದ ವಾರವಷ್ಟೇ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.

ಗೌಡರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಮೇಲೆ ತವರೂರು ತೀರ್ಥಹಳ್ಳಿಯಲ್ಲಿ ಅವರಿಗೆ ಬೃಹತ್ ಸನ್ಮಾನ ಒಂದನ್ನು ಇಟ್ಟುಕೊಳ್ಳಲಾಗಿತ್ತು ಅದರ ಹಿಂದಿನ ದಿನ ಅಂದರೆ ಐದನೇ ತಾರೀಕು ಈ ದಾಳಿ ನಡೆದಿತ್ತು ಇದನ್ನು ರಾಜಕೀಯ ಪ್ರೇರಿತ ದಾಳಿ ಎಂದು ಮಾಜಿ ಸಚಿವ ಮಾಜಿ ಶಾಸಕರಾದ ಕಿಮ್ಮನೆ ರತ್ನಾಕರ್ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು.

ಆರ್ ಎಂಮ್ ಮಂಜುನಾಥ್ ಗೌಡರಿಗೆ ವಿಚಾರಣೆಗೆ ಬರುವಂತೆ ಇಡಿ ನೋಟಿಸ್ ನೀಡಿತ್ತು.

ಆದರೆ ಆರ್‌ಎಂ ಮಂಜುನಾಥ್ ಗೌಡರು ಇದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಇಡಿ ವಿಚಾರಣೆಗೆ ತಡೆಯಾಜ್ಞೆ ನೀಡುವಂತೆ ಮನವಿ ಸಲ್ಲಿಸಿದರು.

ಸದ್ಯಕ್ಕೆ ಹೈಕೋರ್ಟ್ ನಲ್ಲಿ ಇಡಿ ವಿಚಾರಣೆಗೆ ತಡೆಯಾಜ್ಞೆ ಸಿಕ್ಕಿದ್ದು ಗೌಡರು ಕೊಂಚ ರೀಲೀಫ್ ಆಗಿದ್ದಾರೆ ಎನ್ನಬಹುದು.

ರಘುರಾಜ್ ಹೆಚ್‌.ಕೆ.9449553305.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!