Home ರಾಜ್ಯಪರಿಸರ ಸೂಕ್ಷ್ಮ ವಲಯ ರಕ್ಷಣೆ ಅತಿಕ್ರಮಣ ದಾರರಿಗೆ ಹಕ್ಕು ಪತ್ರ ವಿತರಣೆ ಬಗ್ಗೆ ಮಹತ್ವದ ಚರ್ಚೆಯಲ್ಲಿ ಸಚಿವ ಮಧು ಬಂಗಾರಪ್ಪ ಭಾಗಿ..!

ಪರಿಸರ ಸೂಕ್ಷ್ಮ ವಲಯ ರಕ್ಷಣೆ ಅತಿಕ್ರಮಣ ದಾರರಿಗೆ ಹಕ್ಕು ಪತ್ರ ವಿತರಣೆ ಬಗ್ಗೆ ಮಹತ್ವದ ಚರ್ಚೆಯಲ್ಲಿ ಸಚಿವ ಮಧು ಬಂಗಾರಪ್ಪ ಭಾಗಿ..!

by EDITOR NEWS WARRIORS

ಬೆಂಗಳೂರು: ಪರಿಸರ ಸೂಕ್ಷ್ಮ ವಲಯಗಳನ್ನು ರಕ್ಷಿಸುವ ಮತ್ತು ಅಲ್ಲಿ ವಾಸಿಸುವ ಮೂಲ ಅತಿಕ್ರಮಣದಾರರಿಗೆ ಹಕ್ಕುಪತ್ರ ನೀಡುವ ಸಂಬಂಧ ಅಧಿಸೂಚನೆ ಹೊರಡಿಸುವ ಪ್ರಸ್ತಾವನೆಗಳನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಇಂದು ನಡೆದ ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್, ಕಂದಾಯ ಇಲಾಖೆ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಉಪಸ್ಥಿತರಿದ್ದರು.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!