Home ಶಿವಮೊಗ್ಗಆಸರೆ ಸಂಸ್ಥೆ ವತಿಯಿಂದ ಪುನೀತ್ ಎರಡನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಅನ್ನಸಂತರ್ಪಣೆ..!

ಆಸರೆ ಸಂಸ್ಥೆ ವತಿಯಿಂದ ಪುನೀತ್ ಎರಡನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಅನ್ನಸಂತರ್ಪಣೆ..!

by EDITOR NEWS WARRIORS

ಕರ್ನಾಟಕ ರತ್ನ ಯುವರತ್ನ ನವರತ್ನ ಬೆಟ್ಟದ ಹೂವು ದಿವಂಗತ ಡಾ/ ಪುನೀತ್ ರಾಜಕುಮಾರ್ ಅವರ ಎರಡನೇ ವರ್ಷದ ಪುಣ್ಯಸ್ಮರಣೀಯ ಅಂಗವಾಗಿ ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯ ಹೆರಿಗೆ ವಾರ್ಡ್ ಮುಂಭಾಗ ಪುನೀತ್ ರಾಜಕುಮಾರ್ ರವರ ನೆನಪಿಗಾಗಿ ಸಾವಿರಾರು ರೋಗಿಗಳಿಗೆ ಆಸರೆ ಸಂಸ್ಥೆಯ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಆಸರೆ ಸಂಸ್ಥೆಯ ಅಧ್ಯಕ್ಷರಾದ ಸಂತೋಷ್ ಹೊಳಲೂರು, ಗೌರವ ಅಧ್ಯಕ್ಷರಾದ ಯೋಗೇಶ್, ಉಪಾಧ್ಯಕ್ಷರಾದ ಗಿರೀಶ್ ಬುಕ್ಲಾಪುರ, ತಿಮ್ಮ ನಾಯಕ್ ,ಚೇತನ್ ,ಸುನಿಲ್, ಶಿವು ಲೋಕೇಶ್, ಚಂದನ್ ಹಾಗು ಸಂಸ್ಥೆಯ ಯುವಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು‌.

ರಘುರಾಜ್ ಹೆಚ್‌. ಕೆ.9449553305.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!