Home ಶಿವಮೊಗ್ಗShivamogga breaking: ತುಂಗಾ ಮೇಲ್ದಂಡೆಯ ಎಡನಾಲೆಯ ಅಕ್ಕಪಕ್ಕ ಎಗ್ಗಿಲ್ಲದೇ ನಡೆಯುತ್ತಿದೆ ಮಣ್ಣು ಮತ್ತು ಕಲ್ಲು ಗಣಿಗಾರಿಕೆ ಹಾಗೂ ಒತ್ತುವರಿ..! Exclusive ಫೋಟೋಗಳು ಪತ್ರಿಕೆಗೆ ಲಭ್ಯ..!

Shivamogga breaking: ತುಂಗಾ ಮೇಲ್ದಂಡೆಯ ಎಡನಾಲೆಯ ಅಕ್ಕಪಕ್ಕ ಎಗ್ಗಿಲ್ಲದೇ ನಡೆಯುತ್ತಿದೆ ಮಣ್ಣು ಮತ್ತು ಕಲ್ಲು ಗಣಿಗಾರಿಕೆ ಹಾಗೂ ಒತ್ತುವರಿ..! Exclusive ಫೋಟೋಗಳು ಪತ್ರಿಕೆಗೆ ಲಭ್ಯ..!

by EDITOR NEWS WARRIORS

ಶಿವಮೊಗ್ಗ: ಗಾಜನೂರು ಸಮೀಪ ತುಂಗಾ ಮೇಲ್ದಂಡೆ ಎಡನಾಲೆಯ ಅಕ್ಕಪಕ್ಕ ಅಕ್ರಮ ಮಣ್ಣು ಮತ್ತು ಕಲ್ಲು ಗಣಿಗಾರಿಕೆ ಹಾಗೂ ಒತ್ತುವರಿ ನಡೆಯುತ್ತಿದ್ದು ಅಧಿಕಾರಿಗಳು ಗೊತ್ತಿದ್ದರೂ ಕಣ್ಮುಚ್ಚಿ ಕುಳಿತಿದ್ದಾರೆ.

ನಾಗರಾಜ್ ಎನ್ನುವ ವ್ಯಕ್ತಿ ಬಗರಹುಕಂ ಜಾಗ ತನ್ನದು ಇದೆ ಎಂದು ಒತ್ತುವರಿ ಮಾಡಿಕೊಂಡು ಮಣ್ಣು ತೆಗೆಯುವ ನೆಪದಲ್ಲಿ ಕಲ್ಲು ಮಣ್ಣು ಎರಡನ್ನು ಆಕ್ರಮವಾಗಿ ತೆಗೆದು ಮಾರಾಟ ಮಾಡುತ್ತಿದ್ದು ಇದರ ಬಗ್ಗೆ ತುಂಗಾ ಮೇಲ್ದಂಡೆ ಎಡನಾಲೆಯ ಅಧಿಕಾರಿಗಳು ಆತನ ವಿರುದ್ಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೆ ಆತನ ವಿರುದ್ಧ ಎಫ್ಐಆರ್ ದಾಖಲಿಸಿದೆ ಪೊಲೀಸರು ನಿಮ್ಮ ಸಮಸ್ಯೆಯನ್ನು ನೀವೇ ಬಗೆಹರಿಸಿಕೊಳ್ಳಿ ಎಂದು ಉಡಾಫೆ ಉತ್ತರ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಉಡಾಫೆ ಉತ್ತರ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹಾಗಾದರೆ ಇದನ್ನು ನೋಡಿಕೊಳ್ಳುವವರು ಯಾರು ನಿರಂತರವಾಗಿ ಹಗಲು ರಾತ್ರಿ ಎನ್ನದೆ ಇಲ್ಲಿ ಅಕ್ರಮ ಮಣ್ಣು ಮತ್ತು ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು ಭೂಮಂಡಲವನ್ನು ದೋಚುವ ಕೆಲಸ ನಡೆಯುತ್ತಿದೆ ಈ ನಾಗರಾಜ ಎನ್ನುವ ವ್ಯಕ್ತಿಯಿಂದ ಈತನ ಅಕ್ರಮಕ್ಕೆ ಕಡಿವಾಣ ಹಾಕಲು ತುಂಗಾ ಮೇಲ್ದಂಡೆ ಎಡನಾಲೆಯ ಅಧಿಕಾರಿಗಳು ಇನ್ನಾದರೂ ಕಾರ್ಯಾಮುಖವಾಗುತ್ತಾರ..? ಶಿವಮೊಗ್ಗ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ನವೀನ್ ಅವರು ಕೂಡಲೇ ಕಾರ್ಯಪ್ರವೃತ್ತರಾಗಿ ಇದನ್ನು ಇಲ್ಲಿಗೆ ನಿಲ್ಲಿಸಿ ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತಾರಾ ‌.?ತುಂಗಾನಗರ ಪೊಲೀಸ್ ಠಾಣೆಯ ದಕ್ಷ ಅಧಿಕಾರಿ ಮಂಜುನಾಥ್ ಅವರು ಎಫ್ಐಆರ್ ಹಾಕದೆ ನಿರ್ಲಕ್ಷ ವಹಿಸಿದ್ದು ಏಕೆ..? ಇನ್ನಾದರೂ ಆತನ ವಿರುದ್ಧ ದೂರು ದಾಖಲಿಸಿ ಈ ಅಕ್ರಮಕ್ಕೆ ಕಡಿವಾಣ ಹಾಕುತ್ತಾರ ಕಾದು ನೋಡಬೇಕು.

ರಘುರಾಜ್ ಹೆಚ್‌. ‌ಕೆ.9449553305.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!