Home ರಾಜ್ಯNews of the moment: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ವರ್ಗಾವಣೆ..!

News of the moment: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ವರ್ಗಾವಣೆ..!

by EDITOR NEWS WARRIORS

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾವಣೆಯಾಗಿದ್ದು. ಅಧೀಕೃತ ಆದೇಶ ಹೊರಡಿಸಲಾಗಿದೆ.

ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಶಿವಮೊಗ್ಗದ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಲೆಕ್ಕಾಧೀಕ್ಷಕರಾಗಿದ್ದ ಷಡಾಕ್ಷರಿ ಅವರನ್ನು ಕೋಲಾರ ಜಿಲ್ಲೆಯಲ್ಲಿ ಖಾಲಿಯಿರುವ ಇರುವ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕರ ಹುದ್ದೆಗೆ ವರ್ಗಾವಣೆಗೊಳಿಸಲಾಗಿದೆ. 

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!