Home ಶಿವಮೊಗ್ಗಜಯನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪೇರಿತ ರಕ್ತದಾನ ಶಿಬಿರ ‌‌..!

ಜಯನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪೇರಿತ ರಕ್ತದಾನ ಶಿಬಿರ ‌‌..!

by EDITOR NEWS WARRIORS

ಶಿವಮೊಗ್ಗ : ನಗರದ ಜಯನಗರ ಪೊಲೀಸ್ ಠಾಣೆಯಲ್ಲಿ ನಿನ್ನೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿದ್ದು.ಜಯನಗರ ಹಾಗೂ ಸಿಇಎನ್ ಪೊಲೀಸ್ ಠಾಣೆ ಹಾಗೂ ಮೆಗ್ಗಾನ್ ರಕ್ತನಿಧಿ ಶಿವಮೊಗ್ಗ ರವರ ಸಂಯುಕ್ತ ಆಶ್ರಯದಲ್ಲಿ ಸಿದ್ದೇಗೌಡ ಪಿ.ಐ ಜಯನಗರ ಠಾಣೆ ಹಾಗೂ ದೀಪಕ್ ಪಿಐ ಸಿಇಎನ್ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ ರಕ್ತದಾನ ಶಿಬಿರ ಆಯೋಜಿಸಿದ್ದು ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಅವರ ಕುಟಂಬದವರು ಹಾಗೂ ಸಾರ್ವಜನಿಕರು ಸೇರಿದಂತೆ ಒಟ್ಟು 23 ಜನ ರಕ್ತದಾನ ಮಾಡಿರುತ್ತಾರೆ.

ರಕ್ತದಾನ ಮಹಾದಾನ ವಾಗಿದ್ದು ಪೊಲೀಸ್ ಠಾಣೆಯಲ್ಲಿ ಈ ಶಿಬಿರ ಏರ್ಪಡಿಸಿರುವುದು ಒಂದು ಉತ್ತಮ ಬೆಳವಣಿಗೆಯಾಗಿದ್ದು ಎಲ್ಲಾ ಠಾಣೆಗಳಲ್ಲೂ ಇದು ಹೀಗೆ ಮುಂದುವರೆದರೆ ಒಳ್ಳೆಯದು.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!