Home ತೀರ್ಥಹಳ್ಳಿತೀರ್ಥಹಳ್ಳಿಯ ಅರುಣ್ ಮಂಜುನಾಥ್ ರಿಗೆ ಕಾಯಕಯೋಗಿ ರಾಜ್ಯ ಪ್ರಶಸ್ತಿ..!

ತೀರ್ಥಹಳ್ಳಿಯ ಅರುಣ್ ಮಂಜುನಾಥ್ ರಿಗೆ ಕಾಯಕಯೋಗಿ ರಾಜ್ಯ ಪ್ರಶಸ್ತಿ..!

by EDITOR NEWS WARRIORS

ತೀರ್ಥಹಳ್ಳಿಯ ಅರುಣ್ ಮಂಜುನಾಥ್ ರಿಗೆ ಕಾಯಕಯೋಗಿ ರಾಜ್ಯ ಪ್ರಶಸ್ತಿ

  • ಹಾವೇರಿಯಲ್ಲಿ ದ್ವಿತೀಯ ಮಹಿಳಾ ಸಮ್ಮೇಳನ_೨೦೨೪ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

ಶಿವಮೊಗ್ಗ : ದಿ 28 ಭಾನುವಾರ ಕರುನಾಡ ಹಣತೆ ಕವಿ ಬಳಗ.(.ರಿ) ಚಿತ್ರದುರ್ಗ ಮಹಿಳಾ ಇದರ ವತಿಯಿಂದ ದ್ವಿತೀಯ ಮಹಿಳಾ ಸಮ್ಮೇಳನ_೨೦೨೪. ಹಾವೇರಿಯ ಶ್ರೀ ಬಸವಕೇಂದ್ರ, ಹೊಸಮಠದಲ್ಲಿ ನಡೆದಿದ್ದು ಈ ಕಾರ್ಯಕ್ರಮದಲ್ಲಿ ನಾಡಿನ ಎಲ್ಲಾ ಜಿಲ್ಲೆಯ ಕವಿಗಳು ಭಾಗವಹಿಸಿದ್ದರು ಹಾಗೂ ಪುಸ್ತಕ ಲೋಕಾರ್ಪಣೆ, ರಾಜ್ಯ ಪ್ರಶಸ್ತಿ ಪ್ರದಾನ, ಕನ್ನಡ ಬುಕ್ ಆಫ್ ರೆಕಾರ್ಡ್ಸ್ ನ ವತಿಯಿಂದ ಶರಣ ಶರಣೆಯರ ಕುರಿತಾಗಿ ದಾಖಲೆ ಬರಹ ಕಾರ್ಯಕ್ರಮ ಹಮ್ಮಿಕೊಂಡಿದ್ದು. ಈ ಕಾರ್ಯಕ್ರಮದಲ್ಲಿ ತೀರ್ಥಹಳ್ಳಿಯ ಯುವ ಪತ್ರಕರ್ತ ಅರುಣ್ ಮಂಜುನಾಥ್ ರಿಗೆ ಸಾಹಿತ್ಯ ಹಾಗೂ ಪತ್ರಿಕೋದ್ಯಮದಲ್ಲಿನ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಕರುನಾಡ ಕಾಯಕಯೋಗಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ವೇಳೆ ಸಮ್ಮೇಳನ ಅಧ್ಯಕ್ಷರಾದ ಶ್ರೀಮತಿ ಅಮಜ್ಜವ ಬಾಳೇಶ ಭೋವಿ ಹಾಗೂ ಕಾರ್ಯಕ್ರಮ ದಿವ್ಯ ಸಾನಿಧ್ಯ ಪರಮ ಪೂಜ್ಯ ಶ್ರೀ ಬಸವಶಾಂತಲಿಂಗ ಸ್ವಾಮಿಜಿ , ಸಂಸ್ಥಾಪಕರಾದ ಕನಕಪ್ರೀತೀಶ್ , ಮಹಿಳಾ ರಾಜ್ಯಧ್ಯಕ್ಷರಾದ ಶ್ರೀಮತಿ ರೇಖಾ ಶಿವರಾಮ್ ಭಟ್ ಕವಿ ಕುಸುಮಗಳು ಇದ್ದರು.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!