Home ಶಿವಮೊಗ್ಗShivamogga: ಡಾ/ಆರ್ ಎಂ ಮಂಜುನಾಥ್ ಗೌಡರಿಗೆ ಎಂ,ಎ,ಡಿ,ಬಿ,ಸುಡಾ ಅಧ್ಯಕ್ಷರಾಗಿ ಸುಂದರೇಶ್,ಕಾಡ ಅಧ್ಯಕ್ಷರಾಗಿ ಪಲ್ಲವಿ ಆಯ್ಕೆ ಬಹುತೇಕ ಖಚಿತ..!

Shivamogga: ಡಾ/ಆರ್ ಎಂ ಮಂಜುನಾಥ್ ಗೌಡರಿಗೆ ಎಂ,ಎ,ಡಿ,ಬಿ,ಸುಡಾ ಅಧ್ಯಕ್ಷರಾಗಿ ಸುಂದರೇಶ್,ಕಾಡ ಅಧ್ಯಕ್ಷರಾಗಿ ಪಲ್ಲವಿ ಆಯ್ಕೆ ಬಹುತೇಕ ಖಚಿತ..!

by EDITOR NEWS WARRIORS

ಶಿವಮೊಗ್ಗ: ನಿಗಮ ಮಂಡಳಿಯ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದ್ದು ಈಗಾಗಲೇ ಶಾಸಕರಿಗೆ ಬಹುತೇಕ ನಿಗಮ ಮಂಡಳಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು ಕಾರ್ಯಕರ್ತರಿಗೆ ನಿಗಮ ಮಂಡಳಿ ಹಂಚಿಕೆಯಲ್ಲಿ ಕೊಂಚ ವಿಳಂಬವಾಗಿದೆ.

ಆದರೆ ಒಂದಷ್ಟು ಮಾಹಿತಿಯ ಪ್ರಕಾರ ಶಿವಮೊಗ್ಗದ ನಿಗಮ ಮಂಡಳಿ ಆಯ್ಕೆಯಲ್ಲಿ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಈಗಾಗಲೇ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷರು ಆಗಿರುವ ಡಾ/ ಆರ್ ಎಂ ಮಂಜುನಾಥ್ ಗೌಡ ಆಯ್ಕೆ ಆಗುವುದು ಬಹುತೇಕ ಖಚಿತವಾಗಿದ್ದು ಇನ್ನೂ ಸೂಡ ಅಧ್ಯಕ್ಷರಾಗಿ ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕಳೆದ 37 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಕಾರ್ಯಕರ್ತರಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿರುವ ಸುಂದರೇಶ್ ಆಯ್ಕೆ ಬಹುತೇಕ ಖಚಿತವಾಗಿದೆ.ಹಾಗೂ ಕಾಡ ಅಧ್ಯಕ್ಷರಾಗಿ ಕಳೆದ ಬಾರಿ ಗ್ರಾಮಾಂತರ ಭಾಗದಲ್ಲಿ ಚುನಾವಣೆಗೆ ನಿಲ್ಲಬೇಕೆಂದು ಅಪೇಕ್ಷೆ ಪಟ್ಟು ಆ ಭಾಗದಲ್ಲಿ ಅತಿ ಹೆಚ್ಚಿನ ಕೆಲಸವನ್ನು ಮಾಡಿ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಪಲ್ಲವಿ ಅವರ ಆಯ್ಕೆ ಖಚಿತ ಎನ್ನಲಾಗುತ್ತಿದೆ ಇದೆ ಸ್ಥಾನಗಳು ಪ್ರಕಟವಾಗುತ್ತಾ ಅಥವಾ ಕೊಂಚ ಬದಲಾವಣೆ ಆಗುತ್ತಾ ಕಾದು ನೋಡಬೇಕು ಅಷ್ಟೇ…

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!