Home ತೀರ್ಥಹಳ್ಳಿಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಗೌರವ..!

ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಗೌರವ..!

by EDITOR NEWS WARRIORS

ರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಸಮಾವೇಶಕ್ಕೆ ಆಯ್ಕೆಯಾದ
ತೀರ್ಥಹಳ್ಳಿ ತಾಲೂಕಿನ ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿಯ ಮುಖ್ಯ ಶಿಕ್ಷಕ
ಮಂಜು ಬಾಬು ಹೆಚ್ ಪಿ

ಕೇಂದ್ರ ಸರ್ಕಾರದ NCERT ಯ NCSL & NIEPA ಜಂಟಿಯಾಗಿ,‌‌ಇದೇ‌ ಜನವರಿ 29.30.31 ರಂದು ನವದೆಹಲಿಯ ವಿಶ್ವ ಯುವ ಕೇಂದ್ರದಲ್ಲಿ ನಡೆಯುತ್ತಿರುವ
ರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಸಮಾವೇಶದಲ್ಲಿ,
ಕರ್ನಾಟಕದಿಂದ‌ ಏಕೈಕ ಆಯ್ಕೆಯಾಗಿ ಭಾಗವಹಿಸಿರುವ,‌
ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿ ಹಾಗೂ ಶಾಲೆಯ ಸಮಗ್ರ ಅಭಿವೃದ್ಧಿಯ ವರದಿಯನ್ನು ಮಂಡಿಸಲಿರುವ
ಎಲೆ ಮರೆಕಾಯಿಯಂತೆ ತನ್ನ ಅದ್ಬುತ ಶಿಕ್ಷಕರ ಬಳಗದ ಜೊತೆಗೆ ದುಡಿಯುತ್ತಿರುವ,
2022 ರ ಪ್ರಜಾವಾಣಿ ಸಾಧಕ ಪ್ರಶಸ್ತಿ ಪುರಸ್ಕೃತರು ಹಾಗೂ ಮುಖ್ಯ ಶಿಕ್ಷಕರಾದ ಮಂಜುಬಾಬು ಹೆಚ್ ಪಿ ಅವರಿಗೆ, ತೀರ್ಥಹಳ್ಳಿ ತಾಲೂಕಿನ,‌ಶಿವಮೊಗ್ಗ ಜಿಲ್ಲೆಯನ್ನು ಹೆಸರನ್ನು ಮತ್ತೊಮ್ಮೆ ಎತ್ತಿ ಹಿಡಿದ ಮಂಜು ಬಾಬು ಹೆಚ್ ಪಿ ಹಾಗೂ ಇಡೀ ಶಾಲಾ‌ ಬಳಗಕ್ಕೆ ಅಭಿನಂದನೆಗಳನ್ನು ನಮ್ಮ ಪ್ರತಿಕೆಯ ಮೂಲಕ ತಿಳಿಸುತ್ತಿದ್ದೇವೆ..‌

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!