Home ಶಿವಮೊಗ್ಗವಿನೋಬನಗರ ಸ್ನೇಹಿತರ ಬಳಗ ಮತ್ತು ಆರೋಗ್ಯ ಇಲಾಖೆ ಸಹಕಾರದಿಂದ ಯಶಸ್ವಿಯಾದ 3ನೇ ಹಂತದ ಕೊರೋನಾ ಲಸಿಕೆ ಅಭಿಯಾನ…

ವಿನೋಬನಗರ ಸ್ನೇಹಿತರ ಬಳಗ ಮತ್ತು ಆರೋಗ್ಯ ಇಲಾಖೆ ಸಹಕಾರದಿಂದ ಯಶಸ್ವಿಯಾದ 3ನೇ ಹಂತದ ಕೊರೋನಾ ಲಸಿಕೆ ಅಭಿಯಾನ…

by EDITOR NEWS WARRIORS

ವಿನೋಬನಗರ ಸ್ನೇಹಿತರ ಬಳಗ ಹಾಗೂ ಶಿವಮೊಗ್ಗ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಯಶಸ್ವಿಯಾಗಿ ಮೂರನೆ ಹಂತದ ಕೋರೋಣ ಲಸಿಕೆ ಅಭಿಯಾನವನ್ನು ಪೂರ್ಣಗೊಳಿಸಿದ್ದು. ಈ ಲಸಿಕೆ ಅಭಿಯಾನದಲ್ಲಿ 250 ಜನರಿಗೆ ಲಸಿಕೆ ನೀಡಲಾಗಿದ್ದು.

ಈ ಅಭಿಯಾನದಲ್ಲಿ ವಿನೋಬನಗರ ಶ್ರೀ ರಾಮನಗರದ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾಕ್ಟರ್ ಶ್ರೀಧರ್, ಆರೋಗ್ಯ ಸಿಬ್ಬಂದಿಗಳಾದ ವಿಜಯ, ವಿದ್ಯಾ, ಮತ್ತು ಸುಷ್ಮಾ ಜೊತೆಗೆ ವಿನೋಬನಗರ ಸ್ನೇಹಿತರ ಬಳಗದ ಉದ್ಯಮಿ ಶ್ರೀಕಾಂತ್, ಸಮಾಜ ಸೇವಕ ಶರಶ್ಚಂದ್ರ, ಚಂದ್ರಪ್ಪ, ಜಗದೀಶ್, ವಾಸು, ಶಿವಮೂರ್ತಿ ಕೃಷ್ಣ, ಇನ್ನಿತರ ಪಾಲ್ಗೊಂಡಿದ್ದರು..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!