Home ಶಿವಮೊಗ್ಗಆರೋಗ್ಯShivamogga breaking:  ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ  ರಾಜೇಶ್ ಸುರಗಿಹಳ್ಳಿ ವರ್ಗಾವಣೆ..!

Shivamogga breaking:  ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ  ರಾಜೇಶ್ ಸುರಗಿಹಳ್ಳಿ ವರ್ಗಾವಣೆ..!

by EDITOR NEWS WARRIORS

ಕಳೆದ ಆರು ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾಕ್ಟರ್ ರಾಜೇಶ್ ಸುರ್ಗಿಹಳ್ಳಿ ಅವರನ್ನು ವರ್ಗಾವಣೆ ಮಾಡಿದ್ದು.

ಅವರ ಸ್ಥಾನಕ್ಕೆ ತೀರ್ಥಹಳ್ಳಿಯಲ್ಲಿ ತಾಲೂಕ ಕಲ್ಯಾಣ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ/  ನಟರಾಜ್ ಕೆಎನ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ರಾಜೇಶ್ ಸುರಗಿಹಳ್ಳಿ ಅವರಿಗೆ ಇನ್ನೂ ಸ್ಥಳ ತೋರಿಸಿಲ್ಲ :

ಶಿವಮೊಗ್ಗ ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ  ಯಶಸ್ವಿಯಾಗಿ ಕಾರ್ಯನಿರ್ವಹಿಸಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೋವಿಡ್ ನಂತಹ ಕಠಿಣ ಪರಿಸ್ಥಿತಿಗಳಲ್ಲೂ ಉತ್ತಮವಾಗಿ ಕಾರ್ಯನಿರ್ವಹಿಸಿ ಸಿಬ್ಬಂದಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು  ಉತ್ತಮವಾಗಿ ಕಾರ್ಯನಿರ್ವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದ ರಾಜೇಶ್ ಸುರಗಿಹಳ್ಳಿ ಅವರ ವರ್ಗಾವಣೆ ಸಿಬ್ಬಂದಿಗಳಲ್ಲಿ ಬೇಸರ ತರಿಸಿದೆ. ರಾಜೇಶ್ ಸುರಗಿಹಳ್ಳಿ ಅವರಿಗೆ ಇನ್ನು ಸರ್ಕಾರ ಸ್ಥಳ ತೋರಿಸಿಲ್ಲ ಇನ್ನೇನು ನಿವೃತ್ತಿಗೆ ಒಂದು ವರುಷ 3 ತಿಂಗಳು ಅಂತರದಲ್ಲಿ ವರ್ಗಾವಣೆ ಆಗಿರುವುದು ಅದು ಚುನಾವಣೆ ಹೊತ್ತಿನಲ್ಲಿ ಒಂದಷ್ಟು ಕುತೂಹಲ ಮೂಡಿಸಿದೆ. ಕಳೆದ 6 ರಿಂದ 8 ತಿಂಗಳಿಂದ ವರ್ಗಾವಣೆ ಆಗುತ್ತಾರೆ ಎಂದು ಎಲ್ಲ ಕಡೆ ಸುದ್ದಿ ಹಬ್ಬಿತು ಅದು ಈಗ ನಿಜವಾಗಿದೆ.

ರಘುರಾಜ್ ಹೆಚ್‌. ಕೆ..9449553305.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!