Home ಶಿವಮೊಗ್ಗShivamogga breaking: ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಕುಮಾರ್ ಬಂಗಾರಪ್ಪ ಎಂಟ್ರಿ..! ಮಾಜಿ ಮಂತ್ರಿ ಈಶ್ವರಪ್ಪ ಅನುಪಸ್ಥಿತಿ..!!

Shivamogga breaking: ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಕುಮಾರ್ ಬಂಗಾರಪ್ಪ ಎಂಟ್ರಿ..! ಮಾಜಿ ಮಂತ್ರಿ ಈಶ್ವರಪ್ಪ ಅನುಪಸ್ಥಿತಿ..!!

by EDITOR NEWS WARRIORS

ಶಿವಮೊಗ್ಗ ನಗರದ ಫ್ರೀಡಂ ಪಾರ್ಕಿನಲ್ಲಿ ನರೇಂದ್ರ ಮೋದಿ ಕಾರ್ಯಕ್ರಮ ನಡೆಯುತ್ತಿದ್ದು ಈ ಕಾರ್ಯಕ್ರಮದಲ್ಲಿ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದು ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಬಿಜೆಪಿಯ ಹಿರಿಯ ಮುಖಂಡ ಮಾಜಿ ಉಪ ಮುಖ್ಯಮಂತ್ರಿ  ಕೆ ಎಸ್ ಈಶ್ವರಪ್ಪ  ಅನುಪಸ್ಥಿತಿ ಎದ್ದು ಕಾಣುತ್ತಿದೆ.

ಈ ನಡುವೆ ಬಿಜೆಪಿಯಿಯ ಹಲವು  ಕಾರ್ಯಕ್ರಮಗಳಲ್ಲಿ ದೂರ ಉಳಿದಿದ್ದ ಇನ್ನೇನು ಕಾಂಗ್ರೆಸ್ ಪಕ್ಷಕ್ಕೆ ಹೋಗೇಬಿಟ್ಟರು ಎಂದು ಹಲವು ಕಡೆ ಸುದ್ದಿಯಾಗಿದ್ದ ಮಾಜಿ ಮಂತ್ರಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಹಿರಿಯ ಪುತ್ರ ಕುಮಾರ್ ಬಂಗಾರಪ್ಪ ಇಂದು ಮೋದಿ ಕಾರ್ಯಕ್ರಮಕ್ಕೆ ಎಂಟ್ರಿ ನೀಡಿದ್ದು ಹಲವು ಗೊಂದಲಕ್ಕೆ ತೆರೆ ಎಳೆದಂತೆ ಆಗಿದೆ.

ಕುಮಾರ್ ಬಂಗಾರಪ್ಪ ಎಂಟ್ರಿ ಆದ ತಕ್ಷಣ ಜನರಲ್ಲಿ ಹರ್ಷೋದ್ಗಾರ:

ಕಾರ್ಯಕ್ರಮಕ್ಕೆ ಕುಮಾರ್ ಬಂಗಾರಪ್ಪ ಬಂದ ತಕ್ಷಣ ಜನರಲ್ಲಿ ಹರ್ಷೋದ್ಗಾರ ಎದ್ದು ಕಾಣುತ್ತಿತ್ತು ಈ ನಡುವೆ ಆತ್ಮಿಯವಾಗಿ ಕುಮಾರ್ ಬಂಗಾರಪ್ಪನ ಬರಮಾಡಿಕೊಂಡ ಬಿಜೆಪಿಯ ರಾಜ್ಯಧ್ಯಕ್ಷ ವಿಜಯೇಂದ್ರ ಹಾಗೂ ಮಾಜಿ ಸಂಸದ ರಾಘವೇಂದ್ರ ಆತ್ಮೀಯವಾಗಿ ಅಪ್ಪಿಕೊಂಡು ಬರಮಾಡಿಕೊಂಡರು.

ಒಟ್ಟಿನಲ್ಲಿ  ಕುಮಾರ್ ಬಂಗಾರಪ್ಪ ಎಂಟ್ರಿಯಿಂದ ಕುಮಾರ್ ಬಂಗಾರಪ್ಪ ಮತ್ತು ಬಿಜೆಪಿ ನಡುವೆ ಉಂಟಾಗಿದ್ದ ದೊಡ್ಡ ಗ್ಯಾಪ್ ಒಂದು ಸರಿಯಾದಂತೆ ಕಾಣುತ್ತಿದ್ದು  ಕುಮಾರ್ ಬಂಗಾರಪ್ಪ ಎಂಟ್ರಿ ಬಿಜೆಪಿಯಲ್ಲಿ ಮತ್ತೆ ಹೊಸ ಉತ್ಸಹ ಮೂಡಿಸಿದೆ.

ರಘುರಾಜ್ ಹೆಚ್‌.ಕೆ..9449553305.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!