Home ಶಿವಮೊಗ್ಗನವುಲೆಯಲ್ಲಿ  ಭೀಕರ ಅಪಘಾತ ಸ್ಥಳದಲ್ಲಿ ಬೈಕ್ ಸವಾರ ಸಾವು..!

ನವುಲೆಯಲ್ಲಿ  ಭೀಕರ ಅಪಘಾತ ಸ್ಥಳದಲ್ಲಿ ಬೈಕ್ ಸವಾರ ಸಾವು..!

by EDITOR NEWS WARRIORS

ಶಿವಮೊಗ್ಗ: ನಗರದ ನವುಲೆಯ ಬಳಿ ಭೀಕರ ಅಪಘಾತ ಒಂದು ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದಾನೆ.

ಕೆಟಿಎಂ ಗಾಡಿಯಲ್ಲಿ ಬರುತ್ತಿದ್ದ  ಕಾಶಿಪುರದ ನಿವಾಸಿ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ ಎದುರಿಗೆ  ಪ್ಯಾಶನ್ ಪ್ರೊ ನಲ್ಲಿ ಬರುತ್ತಿದ್ದ ಇನ್ನರ್ವ ಬೈಕ್ ಸವಾರನ ನಡುವೆ ಮುಖಮುಖಿ ಡಿಕ್ಕಿಯಾಗಿದ್ದು ಕಾಶಿಪುರದ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ ಪ್ಯಾಶನ್ ಪ್ರೊ ನಲ್ಲಿ ಬರುತ್ತಿದ್ದ ಬೈಕ್ ಸವಾರನಿಗೆ ಮೊದಲು ಗುದ್ದಿ ನಂತರ ಕೆಎಂಎಫ್ ಹಾಲಿನ ಗಾಡಿಗೆ ಗುದ್ದಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದಾನೆ.  ಇನ್ನೋರ್ವ ಬೈಕ್ ಸವಾರ ನಿಗೆ ತಲೆಗೆ ಪೆಟ್ಟು ಬಿದ್ದಿದ್ದು  ಆಸ್ಪತ್ರೆಗೆ ಸೇರಿಸಲಾಗಿದೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!