Home ಶಿವಮೊಗ್ಗಆರೋಗ್ಯಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕ್ಯಾತ್ ಲ್ಯಾಬ್ ಶುಭಾರಂಭ..!

ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕ್ಯಾತ್ ಲ್ಯಾಬ್ ಶುಭಾರಂಭ..!

by EDITOR NEWS WARRIORS


ಶಿವಮೊಗ್ಗ  : ಸರ್ಜಿ ಆಸ್ಪತ್ರೆಗಳ ಸಮೂಹಕ್ಕೆ ಮತ್ತೊಂದು ಆರೋಗ್ಯ ಸೇವಾ ಸೌಲಭ್ಯ ಇದೀಗ ಸೇರ್ಪಡೆಗೊಂಡಿದ್ದು, ಸೋಮವಾರ ಬೆಳಗ್ಗೆ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸುಸಜ್ಜಿತ ಕ್ಯಾತ್ ಲ್ಯಾಬ್ ಚಿಕಿತ್ಸಾ ಸೌಲಭ್ಯಕ್ಕೆ ಪೂಜೆ ಸಲ್ಲಿಸುವ ಮೂಲಕ ಶುಭಾರಂಭಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸರ್ಜಿ ಆಸ್ಪತ್ರೆಗಳ ಸಮೂಹದ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಧನಂಜಯ ಸರ್ಜಿ, ನಿರ್ದೇಶಕಿ ಶ್ರೀಮತಿ ನಮಿತಾ ಸರ್ಜಿ, ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯವೈದ್ಯಕೀಯ ಅಧೀಕ್ಷಕ ಡಾ.ವಾದಿರಾಜ್ ಕುಲಕರ್ಣಿ, ಹೃದಯರೋಗ ತಜ್ಞ ಡಾ. ವಿಜೇತ್, ಡಾ.ಹರೀಶ್, ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಪ್ರಶಾಂತ್ ಎಸ್.ವಿ. ಆಸ್ಪತ್ರೆಯ ಆಡಳಿತಾಧಿಕಾರಿ ಕೆ.ಆರ್.ಪುರುಷೋತ್ತಮ್, ಹರ್ಷ ಸರ್ಜಿ, ಶ್ರೀಮತಿ ನಾಗವೇಣಿ ಸರ್ಜಿ, ಈಶ್ವರ್ ಸರ್ಜಿ, ಶ್ರೀಮತಿ ಡಾ.ಶ್ರೇಯಾ ಸರ್ಜಿ ಮತ್ತಿತರರು ಪಾಲ್ಗೊಂಡಿದ್ದರು.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!