Home ರಾಜ್ಯವಸತಿ ಯೋಜನೆ> 4 ಲಕ್ಷ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪ್ರಾರಂಭಿಸಲು ಸಿಎಂ ಸೂಚನೆ…..

ವಸತಿ ಯೋಜನೆ> 4 ಲಕ್ಷ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪ್ರಾರಂಭಿಸಲು ಸಿಎಂ ಸೂಚನೆ…..

by EDITOR NEWS WARRIORS

ಬೆಂಗಳೂರು>ಸೆಪ್ಟೆಂಬರ್ >10>> ವಿವಿಧ ವಸತಿ ಯೋಜನೆಗಳಡಿ 4 ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ.

ಈ ಬಗ್ಗೆ ಸರ್ಕಾರಿ ಆದೇಶ ಹೊರಡಿಸಲಾಗಿದ್ದು, ಕೇಂದ್ರ ಸರ್ಕಾರದಿಂದ 4 ಲಕ್ಷ ಹೊಸ ಮನೆಗಳ ಗುರಿಗೆ ಅನುಮೋದನೆ ದೊರೆಯದಿದ್ದಲ್ಲಿ ಅಥವಾ ಅದಕ್ಕಿಂತ ಕಡಿಮೆ ಮನೆಗಳಿಗೆ ಅನುಮೋದನೆ ದೊರೆತಲ್ಲಿ ಉಳಿದ ಮನೆಗಳನ್ನು ರಾಜ್ಯದ ವಸತಿ ಯೋಜನೆಗಳಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿತ್ತು.

ಅದರಂತೆ ರಾಜ್ಯದಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ದುರ್ಬಲ ವರ್ಗದ ವಸತಿ ರಹಿತರಿಗಾಗಿ ವಸತಿ ಯೋಜನೆಯಡಿ 4 ಲಕ್ಷ ಹೊಸ ಮನೆಗಳಿಗೆ ಎದುರಾಗಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ವರದಿ …ಪವನ್ ಎಂ, ಸಿ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!