Home ಕಾಂಗ್ರೆಸ್ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ರಮೇಶ ಹೆಗಡೆ ಅಹಿಂದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಜಿ ಪದ್ಮನಾಭ ಆಯ್ಕೆ..!

ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ರಮೇಶ ಹೆಗಡೆ ಅಹಿಂದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಜಿ ಪದ್ಮನಾಭ ಆಯ್ಕೆ..!

by EDITOR NEWS WARRIORS

ಜಿಲ್ಲಾ ಕಾಂಗ್ರೆಸ್ ಗೆ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಮಾಜಿ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಕಾಂಗ್ರೆಸ್ಸಿನ ಹಿರಿಯ ಮುಖಂಡರು ಆಗಿರುವ ರಮೇಶ್ ಹೆಗ್ಡೆ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೂರಕೆ ಅವರು ಆಯ್ಕೆ ಮಾಡಿ ಆದೇಶ ನೀಡಿದ್ದಾರೆ.

ಹಾಗೂ ಹಿರಿಯ ಪತ್ರಕರ್ತರು ಕಾಂಗ್ರೆಸ್ ಮುಖಂಡರು ಆದ ಜಿ ಪದ್ಮನಾಭ  ಅವರನ್ನ ಕರ್ನಾಟಕ ರಾಜ್ಯ ಅಹಿಂದ (ಅಲ್ಪಸಂಖ್ಯಾತರ, ಹಿಂದುಳಿದವರ, ದಲಿತ ಒಕ್ಕೂಟ) ಶಿವಮೊಗ್ಗ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯನ್ನಾಗಿ  ಕರ್ನಾಟಕ ಅಹಿಂದ ಸಂಘಟನೆಯ ರಾಜ್ಯ ಅಧ್ಯಕ್ಷರಾದ ಪ್ರಭುಲಿಂಗ ಎಲ್ ದೊಡ್ಮನಿ ರವರ ನಿರ್ದೇಶನದ ಮೇರೆಗೆ ಅಹಿಂದ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾದ ಸಿ ಎಸ್ ಚಂದ್ರಭೂಪಾಲ್ ಅವರು ಆಯ್ಕೆ ಮಾಡಿ ಆದೇಶ ನೀಡಿದ್ದಾರೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!