Home ಅರಣ್ಯ ಇಲಾಖೆShivamogga breaking: ಮಾಳೂರು ಪೊಲೀಸ್ ಠಾಣೆಯ ಕ್ವಾರ್ಟರ್ಸ್ ಹತ್ತಿರ ಅಕ್ರಮ ಮರದ ತುಂಡುಗಳು ಪತ್ತೆ..?ಆ ಪೊಲೀಸ್ ಪೇದೆಯ ಪಾತ್ರವೇನು..?!

Shivamogga breaking: ಮಾಳೂರು ಪೊಲೀಸ್ ಠಾಣೆಯ ಕ್ವಾರ್ಟರ್ಸ್ ಹತ್ತಿರ ಅಕ್ರಮ ಮರದ ತುಂಡುಗಳು ಪತ್ತೆ..?ಆ ಪೊಲೀಸ್ ಪೇದೆಯ ಪಾತ್ರವೇನು..?!

by EDITOR NEWS WARRIORS

ತೀರ್ಥಹಳ್ಳಿ: ತಾಲೂಕಿನ ಮಾಲೂರು ಪೊಲೀಸ್ ಠಾಣೆಯ ಪಕ್ಕದಲ್ಲಿ ಇರುವ ಪೊಲೀಸ್ ಕ್ವಾರ್ಟರ್ಸ್ ನ ಹಿಂಭಾಗದಲ್ಲಿ ಬೆಲೆಬಾಳುವ ಏಳು ಟೀಕ್ ವುಡ್ ಪೀಸ್ ಗಳು ಸಿಕ್ಕಿದ್ದು ಇದು ಯಾರದು..? ಇದರ ಹಿಂದೆ ಯಾರಿದ್ದಾರೆ..? ಆ ಪೊಲೀಸ್ ಪೇದೆಯ ಪಾತ್ರ ಇದರಲ್ಲಿ ಏನು..? ಎನ್ನುವ ಪ್ರಶ್ನೆ ಅರಣ್ಯ ಇಲಾಖೆಯಲ್ಲಿ ಕಾರ್ಯಾಚರಣೆ ಕೈಗೊಂಡ ಅಧಿಕಾರಿಗಳಲ್ಲಿ ಮೂಡಿದೆ.

ಏನಿದು ಪ್ರಕರಣ:

ಖಚಿತ ಮಾಹಿತಿ ಆಧರಿಸಿ ಶಿವಮೊಗ್ಗ ಅರಣ್ಯ ಇಲಾಖೆ ಅಧಿಕಾರಿಗಳ  ತಂಡ ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಕ್ವಾರ್ಟರ್ಸ್ ಹಿಂಬಾಗದಲ್ಲಿ ಬೆಲೆಬಾಳುವ 7 ಟೀಕ್ ವುಡ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಯಾರದು ಈ ಮರದ ತುಂಡುಗಳು ..?

ಮರದ ತುಂಡುಗಳನ್ನು ವಶಪಡಿಸಿಕೊಂಡ ಅಧಿಕಾರಿಗಳಿಗೆ ಶಾಕ್ ಆಗಿದೆ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಕ್ವಾಟ್ರಸ್ ನ ಹಿಂಭಾಗದಲ್ಲಿ ಈ ಮರದ ತುಂಡುಗಳು ಸಿಕ್ಕಿರುವುದು ಅದನ್ನು ತಂದಿರುವುದು ಯಾರು..? ತಂದಿರುವುದು ಏಕೆ ..?ಇದರ ಹಿಂದೆ ಯಾರ ಕೈವಾಡವಿದೆ ಅವರಿಗೆ ಸಿಕ್ಕ ಮಾಹಿತಿ ಆಧಾರದ ಮೇಲೆ ಕೇಳಿ ಬರುತ್ತಿರುವ ಆ ಪೊಲೀಸ್ ಪೇದೆಯ ಪಾತ್ರ ಇದರಲ್ಲಿ ಎಷ್ಟಿದೆ ..?ಆತನೇ ಇದನ್ನು ತಂದನಾ..? ಎನ್ನುವ ಸಾಕಷ್ಟು ಅನುಮಾನಗಳು ಇದರಲ್ಲಿ ಹುಟ್ಟು ಹಾಕಿದೆ.

ಅರಣ್ಯ ಇಲಾಖೆ ಅಧಿಕಾರಿಗಳ ಸಮಗ್ರ ತನಿಖೆಯಿಂದ ಎಲ್ಲಾ ಸತ್ಯವೂ ಹೊರ ಬರಬೇಕಾಗಿದೆ.

ಈ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಡಿಆರ್‌ಎಫ್ ಓ ಅಧಿಕಾರಿಗಳಾದ ಹನುಮಂತಪ್ಪ, ದಾನೇಶ್, ಪ್ರಶಾಂತ್, ಮೋಹನ್ ಅವರನ್ನು ಒಳಗೊಂಡ ತಂಡ  ಪಾಲ್ಗೊಂಡಿತ್ತು.

ರಘುರಾಜ್ ಹೆಚ್‌. ಕೆ..9449553305.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!