Home ತೀರ್ಥಹಳ್ಳಿBig news: ತೀರ್ಥಹಳ್ಳಿಯಲ್ಲಿ ಮಳೆಗೆ ಮೊದಲ ಬಲಿ..!

Big news: ತೀರ್ಥಹಳ್ಳಿಯಲ್ಲಿ ಮಳೆಗೆ ಮೊದಲ ಬಲಿ..!

by EDITOR NEWS WARRIORS

ಬೈಕ್ ನಲ್ಲಿ ಹೊಗುತ್ತಿರುವಾಗ ಮರ ಬಿದ್ದು ಮೃತಪಟ್ಟ ವ್ಯಕ್ತಿ ತೀರ್ಥಹಳ್ಳಿಯಲ್ಲಿ ಮಳೆಗೆ ಮೊದಲ ಬಲಿ

ತೀರ್ಥಹಳ್ಳಿ : ತಾಲೂಕಿನ ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ತೊರೆಬೈಲು ಗ್ರಾಮದ ಸಂಪಗಾರಿನ
ವ್ಯಕ್ತಿಯೊಬ್ಬರು ಗಾಳಿ ಮಳೆಯಿಂದ ಮರ ಬಿದ್ದು ಮೃತಪಟ್ಟಿದ್ದಾರೆ.

ಜಯಂತ್ ಭಟ್ (64 ವರ್ಷ ) ಕೋಣಂದೂರಿನಿಂದ ಮನೆಗೆ ಹೋಗುವಾಗ ಬಾರಿ ಗಾಳಿ ಮಳೆಗೆ ಅಕೇಶಿಯಾ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕೋಣಂದೂರು ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅರಣ್ಯ ಇಲಾಖೆಯ ಅಧಿಕಾರಿಗಳ‌‌ ಬೇಜವಾಬ್ದಾರಿತನದಿಂದ ಸಮಯಕ್ಕೆ ಸರಿಯಾಗಿ ಮರ ಕಡಿಸಿದೆ ಆದ ದುರಂತ ಇದಾಗಿದ್ದು ಇನ್ನು ಮುಂದಾದರೂ ಎಚ್ಚೆತ್ತುಕೊಂಡು  ರಸ್ತೆಗಳಿಗೆ ಬಾಗಿರುವ ಮರಗಳನ್ನು ಕಡಿದು ಪ್ರಯಾಣಿಕರ  ಪ್ರಾಣವನ್ನು ರಕ್ಷಣೆ ಮಾಡುತ್ತಾರಾ ಕಾದುನೋಡಬೇಕು.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!