Home ಬೆಂಗಳೂರುಪದವೀಧರ,ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ಚುನಾವಣೆ ದಿನಾಂಕ ಪ್ರಕಟ..!

ಪದವೀಧರ,ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ಚುನಾವಣೆ ದಿನಾಂಕ ಪ್ರಕಟ..!

by EDITOR NEWS WARRIORS

ಪದವೀಧರ, ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಜೂ.3 ಕ್ಕೆ ಮತದಾನ ನಡೆಯಲಿದ್ದು, 6 ರಂದು ಮತ ಎಣಿಕೆ ನಡೆಯಲಿದೆ.


ಯಾವ್ಯಾವ ಕ್ಷೇತ್ರಗಳಿಗೆ ಚುನಾವಣೆ?


ಬೆಂಗಳೂರು ಪದವೀಧರ ಕ್ಷೇತ್ರ, ವಾಯುವ್ಯ ಪದವೀಧರ ಕ್ಷೇತ್ರ, ನೈರುತ್ಯ ಪದವೀಧರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಯಾರ ಅವಧಿ ಮುಗಿಯಲಿದೆ..?!

ಚಂದ್ರಶೇಖರ್‌ ಬಿ.ಪಾಟೀಲ್‌, ಆಯನೂರು ಮಂಜುನಾಥ್‌, ಎ.ದೇವೇಗೌಡ, ವೈ.ಎ.ನಾರಾಯಣಸ್ವಾಮಿ, ಎಸ್‌.ಎಲ್‌.ಭೋಜೇಗೌಡ, ಮರಿತಿಬ್ಬೇಗೌಡ ಅವರ ಅವಧಿ ಜೂ.21 ರಂದು ಮುಗಿಯಲಿದೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!