Home ಬಿಜೆಪಿShivamogga breaking:ನಾಳೆ ಚುನಾವಣೆ ಇಂದು ಸಂಸದ ರಾಘವೇಂದ್ರರಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ..!

Shivamogga breaking:ನಾಳೆ ಚುನಾವಣೆ ಇಂದು ಸಂಸದ ರಾಘವೇಂದ್ರರಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ..!

by EDITOR NEWS WARRIORS

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ವಿನೋದ್ ರಾಜ್ ಲೇಟ್ ಭಾಸ್ಕರ್ ಶೆಟ್ಟಿ ಎನ್ನುವ 29 ವರ್ಷದ ಯುವಕನನ್ನು  ಗಡಿಪಾರು ಮಾಡಿದ್ದು ಹಿಂದುಳಿದ ಗಾಣಿಗರ ಜಾತಿಗೆ ಒಳಪಟ್ಟ ಈ ಯುವಕ ಡ್ರೈವಿಂಗ್ ಮತ್ತು ಸಿಮೆಂಟ್ ಇಟ್ಟಿಗೆ ತಯಾರಿಸುವ ಕೆಲಸ ನಿರ್ವಹಿಸುತ್ತಿದ್ದು ಈತನ ಮೇಲೆ ವಿನಾಕಾರಣ ಇಲ್ಲಸಲ್ಲದ ಆರೋಪಗಳನ್ನು ಹೊರಸಿ ಸಾಗರ ತಾಲೂಕಿನ ಎಸಿ ಗಡಿಪಾರ್ ಆದೇಶ ಹೊರಡಿಸಿದ್ದಾರೆ.

ಈತ ಬಿಜೆಪಿ ಪಕ್ಷದಲ್ಲಿ ಹಲವಾರು ವರ್ಷಗಳಿಂದ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದು ಕಾಂಗ್ರೆಸ್ ಸರ್ಕಾರ ವಿನಾಕಾರಣ ಈತನ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ ಗಡಿಪಾರು ಮಾಡಲು ಅಧಿಕಾರಿಗಳಿಗೆ ಕುಮ್ಮಕ್ಕು ನೀಡಿದೆ. ಕೂಡಲೇ ಈತನ ಗಡಿಪಾರು ಆದೇಶವನ್ನು ರದ್ದುಗೊಳಿಸಬೇಕಾಗಿ ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ನೀಡಿದ್ದು ಹಾಗೆ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ಕೂಡ ನಡೆಸುತ್ತಿದ್ದಾರೆ.

ಈ ಪ್ರತಿಭಟನೆಯಲ್ಲಿ ಸಂಸದ ಬಿ ವೈ ರಾಘವೇಂದ್ರ ಜಿಲ್ಲಾಧ್ಯಕ್ಷರಾದ ಟಿಡಿ ಮೇಘರಾಜ್ ಒಳಗೊಂಡಂತೆ ಹಲವು ಬಿಜೆಪಿ ಕಾರ್ಯಕರ್ತರು ಮುಖಂಡರು ಭಾಗವಹಿಸಿದ್ದಾರೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!