Home ಶಿವಮೊಗ್ಗShivamogga breaking: ರಸ್ಕಿನ್ ಮೌಲ ಸರ್ಕಲ್ ನಲ್ಲಿ ಡಬಲ್ ಮರ್ಡರ್..!

Shivamogga breaking: ರಸ್ಕಿನ್ ಮೌಲ ಸರ್ಕಲ್ ನಲ್ಲಿ ಡಬಲ್ ಮರ್ಡರ್..!

by EDITOR NEWS WARRIORS

ಶಿವಮೊಗ್ಗ: ಲಷ್ಕರ್ ಮೊಹಲ್ಲಾ ಸರ್ಕಲ್ ನಲ್ಲಿ ಮಟನ್ ಅಂಗಡಿಯ ಮಾಲೀಕ ರೌಡಿಶೀಟರ್ ಯಾಸಿನ್  ಅನ್ನು‌ ಹೊಡೆಯಲು ಬಂದ ಇಬ್ಬರನ್ನು ಕಲ್ಲು ಎತ್ತು ಹಾಕಿ ಸಾಯಿಸಿದ ಘಟನೆ ನಡೆದಿದೆ. 

ಜನತಾ ಮಟನ್ ಸ್ಟಾಲ್ ಮಾಲೀಕ ಯಾಸಿನ್ ಗೆ‌ ಕೂಡ ತೀವ್ರತರದ ಹಲ್ಲೆ ಆಗಿದ್ದು ಆಸ್ಪತ್ರೆ ಗೆ ಸೇರಿಸಲಾಗಿದೆ.

ಹಲವು ದಿನಗಳಿಂದ ನಡೆಯುತ್ತಿದ್ದ ಗ್ಯಾಂಗ್ ವಾರ್ ಗೆ ಇಬ್ಬರು ಇಂದು ಬಲಿಯಾಗಿದ್ದಾರೆ.

ಕೊಲೆಯಾದವರನ್ನು ಶಾಯಿನ್ ನೂರುಲ್ಲಾ ಶೋಯಿಬ್ ಗೌಸ್ ಎಂದು ಗುರುತಿಸಲಾಗಿದೆ.

ನಗರದ ಕೋಟೆ ಲಿಮಿಟ್ಸ್ ನಲ್ಲಿ ಈ ಪ್ರಕರಣ ನಡೆದಿದ್ದು ಯಾಸಿನ್ ಕಡೆಯವರು ಈ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. 

ಸ್ಥಳೀಯರ ಪ್ರಕಾರ 15 ರಿಂದ 20 ಜನರ ತಂಡ ಯಾಸಿನ್ ಅನ್ನು ಹೊಡೆಯಲು ಬಂದಿತ್ತು.

ಆಗ ಈ ಘಟನೆ ಸಂಭವಿಸಿದೆ.

ಪೊಲೀಸರ ತನಿಖೆಯಿಂದ ಪ್ರಕರಣದಲ್ಲಿ ಯಾರ ಯಾರ ಪಾತ್ರವಿದೆ ಎನ್ನುವುದು ಹೊರ ಬರಬೇಕಾಗಿದೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!