Home ಶಿವಮೊಗ್ಗBreaking news: ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಯಾಸಿನ್ ಖುರೇಶಿ ಸಾವು..!

Breaking news: ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಯಾಸಿನ್ ಖುರೇಶಿ ಸಾವು..!

by EDITOR NEWS WARRIORS

ನಿನ್ನೆ ನಡೆದ ಗಲಾಟೆಯಲ್ಲಿ ತೀವ್ರತರದ ಹಲ್ಲೆಗೊಳಗಾಗಿದ್ದ ಯಾಸಿನ್ ಖುರೇಶಿ ಲಷ್ಕರ್ ಮೊಹಲ್ಲಾ ‌ದ‌ ಜನತಾ ಮಟನ್ ಸ್ಟಾಲ್ ಮಾಲೀಕ ಪುರಾತನ ಪಾತಕಿ ಕೊನೆಗೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ನಿನ್ನೆ ನಡೆದ ಗ್ಯಾಂಗ್ ವಾರ್ ನಲ್ಲಿ ಯಾಸಿನ್ ಖುರೇಶಿ ಮೇಲೆ ಕೆಆರ್ ಪುರಂ ನ ಪಾತಕಿ  ಆದಿಲ್ ಗುಂಪು ಹಲ್ಲೆ ಮಾಡಿತ್ತು ಹಲ್ಲೆ ಮಾಡಿ ಹೋಗುತ್ತಿದ್ದಾಗ ಆತನ ಗುಂಪಿನ ಮೇಲೆ ಯಾಸಿನ್ ಕಡೆಯವರು ಹಲ್ಲೆ ಮಾಡಿದ್ದರು .

ಬೈಕ್ ನಲ್ಲಿ ಹೋಗುತ್ತಿದ್ದ ಇಬ್ಬರು ಯುವಕರರು ಬೈಕ್ ನಿಂದ ಬಿದ್ದಾಗ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕಲ್ಲು ಎತ್ತಾಕಿದ್ದರು.

ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಆದಿಲ್ ಗುಂಪಿನಿಂದ ಹಲ್ಲೆಗೊಳಗಾಗಿದ್ದ ಯಾಸಿನ್ ಅನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು ಇಂದು ಸಂಜೆ ಚಿಕಿತ್ಸೆ ಪಲಕಾರಿಯಾಗಿದೆ ಸಾವನ್ನಪ್ಪಿದ್ದಾನೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!