Home ರಾಜ್ಯಮಲ್ಲೇಶ್ವರ ಅರಣ್ಯ ಭವನದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮ…

ಮಲ್ಲೇಶ್ವರ ಅರಣ್ಯ ಭವನದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮ…

by EDITOR NEWS WARRIORS


ಬೆಂಗಳೂರು>ಸೆಪ್ಟೆಂಬರ್ >11>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಲ್ಲೇಶ್ವರ ಅರಣ್ಯ ‌ಭವನದ‌‌‌ ಬಳಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯ ಅಂಗವಾಗಿ ಅರಣ್ಯ ಮತ್ತು ವನ್ಯಜೀವಿ ರಕ್ಷಣೆಗೆ ಪ್ರಾಣಾರ್ಪಣೆ ಮಾಡಿದ ಅರಣ್ಯ ಇಲಾಖೆಯ ಹುತಾತ್ಮ ಅಧಿಕಾರಿ, ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿ ನಂತರ ಕಾರ್ಯಕ್ರಮವನ್ನುದ್ದೇಶಿಸಿ‌ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.

ವರದಿ..ಪವನ್ ಎಂ, ಸಿ

ಪತ್ರಿಕೆ ವರದಿಗಾರರಾಗಲು ಸಂಪರ್ಕಿಸಿ ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!