Home ಶಿವಮೊಗ್ಗಇಬ್ಬರು ಮಕ್ಕಳ ಜೊತೆ ಆತ್ಮಹತ್ಯೆಗೆ‌ ಯತ್ನಿಸಿದ ಮಹಿಳೆ..!ರಕ್ಷಿಸಿದ ಪೊಲೀಸರು ಆತ್ಮಹತ್ಯೆಗೆ ಕಾರಣವೇನು..?!

ಇಬ್ಬರು ಮಕ್ಕಳ ಜೊತೆ ಆತ್ಮಹತ್ಯೆಗೆ‌ ಯತ್ನಿಸಿದ ಮಹಿಳೆ..!ರಕ್ಷಿಸಿದ ಪೊಲೀಸರು ಆತ್ಮಹತ್ಯೆಗೆ ಕಾರಣವೇನು..?!

by EDITOR NEWS WARRIORS

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಕುಗ್ವೆ ಗ್ರಾಮದ ನದಿ ಬಳಿ ಆತ್ಮಹತ್ಯೆ ಗೆ ಯತ್ನಿಸುತ್ತಿದ್ದ ಮಹಿಳೆ ಹಾಗೂ ಇಬ್ಬರು ಮಕ್ಕಳನ್ನು ಪೋಲೀಸರು ರಕ್ಷಿಸಿದ್ದು ಮೂರು ಜೀವಗಳ ಉಳುವಿಗೆ ಕಾರಣರಾಗಿದ್ದಾರೆ.

ಇಂದು ಮಧ್ಯಾಹ್ನ ಸಾಗರ ತಾಲೂಕಿನ ಕುಗ್ವೆ ಗ್ರಾಮದ ನದಿ ಬಳಿ ಮಹಿಳೆಯೊಬ್ಬರು ಇಬ್ಬರು ಮಕ್ಕಳೊಂದಿಗೆ‌‌ ಆತ್ಮಹತ್ಯೆ ಗೆ ಪ್ರಯತ್ನಿಸುತ್ತಿದ್ದಾರೆ ಎಂದು ಸಾರ್ವಜನಿಕರು 112-ERSS ಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ಬಂದಂತಹ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ 112 ರ ಡಿಎಆರ್ ವಿಭಾಗದ ಸಿಬ್ಬಂದಿ‌ ಶಿವರುದ್ರಯ್ಯ ಹಾಗೂ ಎಪಿಸಿ ಶಿವಾನಂದ್ ಕೂಡಲೇ ಸ್ಥಳಕ್ಕೆ ತೆರಳಿ ಆತ್ಮಹತ್ಯೆ ‌ಗೆ ಯತ್ನಿಸುತ್ತಿದ್ದವರನ್ನು ತಡೆದು ಮಹಿಳೆ ಇಬ್ಬರು ಮಕ್ಕಳು ಸೇರಿದಂತೆ ಮೂರು ಜನರನ್ನು ರಕ್ಷಿಸಿದ್ದಾರೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ .

ಪೊಲೀಸರ ಈ ಸಮಯಪ್ರಜ್ಞೆಗೆ ಸ್ಥಳೀಯರು ಕುಟುಂಬದವರು ಸೇರಿದಂತೆ ಎಸ್ಪಿ ಮಿಥುನ್ ಕುಮಾರ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!