Home ಶಿವಮೊಗ್ಗShivamogga breaking :ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಕಾರ್ಯಕರ್ತ ಶರತ್ ಕಲ್ಯಾಣಿಯನ್ನು ಆ ಸ್ಥಾನದಿಂದ ತೆಗೆದುಹಾಕಿದ ಅಧ್ಯಕ್ಷ ಟಿ ಡಿ ಮೇಘರಾಜ್..!

Shivamogga breaking :ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಕಾರ್ಯಕರ್ತ ಶರತ್ ಕಲ್ಯಾಣಿಯನ್ನು ಆ ಸ್ಥಾನದಿಂದ ತೆಗೆದುಹಾಕಿದ ಅಧ್ಯಕ್ಷ ಟಿ ಡಿ ಮೇಘರಾಜ್..!

by EDITOR NEWS WARRIORS

ಶಿವಮೊಗ್ಗ: ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಕಾರ್ಯಕರ್ತ ಶರತ್ ಕಲ್ಯಾಣಿ ವಿರುದ್ಧ ಮಹಿಳಾ ಒಬ್ಬರು ನಗರದ ಮಹಿಳಾ ಠಾಣೆಯಲ್ಲಿ ತನಗೆ ಮೋಸ ಮಾಡಿ ಸುಳ್ಳು ಹೇಳಿ ವಂಚಿಸಿ ತನ್ನನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ ಹೊಡೆದು ಕೊಲೆ ಮಾಡುವುದಾಗಿ ಬೆದರಿಸಿ ಮದುವೆಯಾಗುವುದಾಗಿ ನಂಬಿಸಿ ತನ್ನ ಹತ್ತಿರ ಹಣ ತೆಗೆದುಕೊಂಡು ತನ್ನನ್ನು ದುರುಪಯೋಗ ಪಡಿಸಿಕೊಂಡಿದ್ದಾನೆ ಎಂದು ದೂರು ನೀಡಿದ್ದರು.

ದೂರು ನೀಡಿದ ಬೆನ್ನಲ್ಲೇ ಶರತ್ ಕಲ್ಯಾಣಿ ಪರಾರಿಯಾಗಿದ್ದು ಆತನ ಹುಡುಕಾಟದಲ್ಲಿ ಶಿವಮೊಗ್ಗ ಪೊಲೀಸರು ಇದ್ದಾರೆ .

ಈ ಬೆಳವಣಿಗೆಗಳ ಮಧ್ಯೆ ಶಿಸ್ತಿನ ಪಕ್ಷ ಬಿಜೆಪಿ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಶರತ್ ಕಲ್ಯಾಣಿಯನ್ನು ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಕಾರ್ಯಕರ್ತ ಸ್ಥಾನದಿಂದ ತೆಗೆದುಹಾಕಿರುವ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿಡಿ ಮೇಘರಾಜ್ಅವರು ಪತ್ರಿಕೆ ಜೊತೆ ಮಾತನಾಡುತ್ತಾ ಶರತ್ ಕಲ್ಯಾಣಿ ಗೆ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಯಾವುದೇ ರೀತಿಯ ನೆರವನ್ನು ಪಕ್ಷ ನೀಡುವುದಿಲ್ಲ ಕಾನೂನಿನ ಚೌಕಟ್ಟಿನಲ್ಲಿ ಆತನ ಮೇಲೆ ದೂರು ದಾಖಲಾಗಿದ್ದು ಆತನನ್ನು ಆ ಸ್ಥಾನದಿಂದ ತೆಗೆದು ಹಾಕಲಾಗಿದೆ.

ಆತನಿಗೂ ಪಕ್ಷಕ್ಕೂ ಯಾವುದೇ ಸಂಬಂಧ ಇರುವುದಿಲ್ಲ ಮಹಿಳೆಯರ ಬಗ್ಗೆ ಬಿಜೆಪಿ ಪಕ್ಷಕ್ಕೆ ವಿಶೇಷವಾದ ಗೌರವವಿದೆ ಆಸ್ಥಾನದಲ್ಲಿದ್ದ ಶರತ್ ಕಲ್ಯಾಣಿ ಸರಿಯಾಗಿ ನಡೆದುಕೊಳ್ಳಬೇಕಿತ್ತು ಒಂದು ವೇಳೆ ಆತ ತಪ್ಪಿಸಸ್ಥ ಎಂದು ಸಾಬೀತಾದರೆ ಪಕ್ಷ ಎಂದಿಗೂ ಆತನನ್ನು ಕ್ಷಮಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಹಾಗೆ ಮುಂದುವರೆದು ಸಂತ್ರಸ್ತ ಮಹಿಳೆಗೆ ಸಾಂತ್ವನ ಹೇಳಿದ್ದಾರೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!