Home ಭದ್ರಾವತಿಈದ್ ಮಿಲಾದ್ ಹಬ್ಬದ ಮೆರವಣಿಗೆ ಮುಸ್ಲಿಂ ಬಾಂಧವರಿಗೆ ಮಜ್ಜಿಗೆ ವಿತರಣೆ ಮಾಡಿ ಸೌಹರ್ದತೆ ಮೆರೆದ ಹಿಂದೂ ಬಾಂಧವರು..!

ಈದ್ ಮಿಲಾದ್ ಹಬ್ಬದ ಮೆರವಣಿಗೆ ಮುಸ್ಲಿಂ ಬಾಂಧವರಿಗೆ ಮಜ್ಜಿಗೆ ವಿತರಣೆ ಮಾಡಿ ಸೌಹರ್ದತೆ ಮೆರೆದ ಹಿಂದೂ ಬಾಂಧವರು..!

by EDITOR NEWS WARRIORS

ಭದ್ರಾವತಿ: ಇಂದು ನಗರದಲ್ಲಿ ಈದ್ ಮಿಲಾದ್ ಹಬ್ಬದ ಮೆರವಣಿಗೆಯ ಸಂದರ್ಭದಲ್ಲಿ ಮುಸ್ಲಿಂ ಬಾಂಧವರಿಗೆ ಹಿಂದೂ ಬಾಂಧವರು ಮೆರವಣಿಗೆಯ ಸಂದರ್ಭದಲ್ಲಿ ಮಜ್ಜಿಗೆ ವಿತರಣೆ ಮಾಡುವುದರ ಮೂಲಕ ನಿಮ್ಮ ಹಬ್ಬದಲ್ಲಿ ನಾವು ಕೂಡ ಬಾಗಿ ಎನ್ನುವ ಸೌಹಾರ್ದತೆಯ ಸಂದೇಶವನ್ನು ಸಾರಿದ್ದಾರೆ.

ಈ ಸಂದರ್ಭದಲ್ಲಿ ಕಿರಣ್, ರಾಜ್ ಚೋಪ್ರಾ, ಪ್ರಶಾಂತ್, ಡಾ| ವಿಕ್ರಂ, ಸುದರ್ಶನ್, ಹೆಚ್ ಎಸ್ ಮಂಜು, ಗಿರೀಶ್ ಶೆಟ್ಟಿ, ಧರ್ಮ ಮತ್ತು ಸ್ನೇಹಿತರರು ಮುಸ್ಲಿಂ ಬಾಂಧವರಿಗೆ ಮಜ್ಜಿಗೆ ವಿತರಣೆ ಮಾಡಿ ಸೌಹಾರ್ದತೆ ಹಾಗು ಪ್ರೀತಿಯ ಸಂದೇಶ ಸಾರುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ನೀಡಿರುತ್ತಾರೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!