Home ಶಿವಮೊಗ್ಗಆರೋಗ್ಯBig breaking news: ಭಾರತದಲ್ಲಿ ಬಂದ್ ಆಗಿರುವ ಚೈನಾ ಬೆಳ್ಳುಳ್ಳಿ ಶಿವಮೊಗ್ಗದ ಮಾರುಕಟ್ಟೆಯಲ್ಲಿ..! ಅಧಿಕಾರಿಗಳೇ ಕ್ರಮ ತೆಗೆದುಕೊಳ್ಳಿ..!

Big breaking news: ಭಾರತದಲ್ಲಿ ಬಂದ್ ಆಗಿರುವ ಚೈನಾ ಬೆಳ್ಳುಳ್ಳಿ ಶಿವಮೊಗ್ಗದ ಮಾರುಕಟ್ಟೆಯಲ್ಲಿ..! ಅಧಿಕಾರಿಗಳೇ ಕ್ರಮ ತೆಗೆದುಕೊಳ್ಳಿ..!

by EDITOR NEWS WARRIORS

ಶಿವಮೊಗ್ಗ : ಭಾರತದಲ್ಲಿ ಬಂದ್ ಆಗಿರುವ ಚೈನಾ ಬೆಳ್ಳುಳ್ಳಿ ಶಿವಮೊಗ್ಗದ ಮಾರುಕಟ್ಟೆಯಲ್ಲಿ ಲಭ್ಯವಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಿಜಕ್ಕೂ ಇದೊಂದು ಆತಂಕಕಾರಿ ವಿಷಯ ಈಗಾಗಲೇ ಭಾರತ ಸರ್ಕಾರ ಚೈನಾದಿಂದ ಅಮದು ಆಗುತ್ತಿದ್ದ ಬೆಳ್ಳುಳ್ಳಿಯನ್ನು ನಿಷೇಧ ಮಾಡಿದೆ ಕಾರಣ ಈ ಬೆಳ್ಳುಳ್ಳಿ ಸೇವನೆಯಿಂದ ಆರೋಗ್ಯದಲ್ಲಿ ಸಾಕಷ್ಟು ಅನಾರೋಗ್ಯಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚೈನಾದಿಂದ ಅಮದಾಗುತ್ತಿದ್ದ ಬೆಳ್ಳುಳ್ಳಿಯನ್ನು ಸಂಪೂರ್ಣ ಭಾರತ ಸರ್ಕಾರ ನಿಷೇಧ ಮಾಡಿದೆ.

ವಾಮ ಮಾರ್ಗದಲ್ಲಿ ಬರುತ್ತಿರುವ ಬೆಳ್ಳುಳ್ಳಿ :

ಕೆಲವು ವ್ಯಾಪಾರಿಗಳು ಹಣದ ಆಸೆಗೆ ಕಡಿಮೆ ಬೆಲೆಗೆ ಬೆಳ್ಳುಳ್ಳಿ ಸಿಗುತ್ತದೆ ಎನ್ನುವ ಕಾರಣಕ್ಕೆ ಚೈನಾದ ಈ ಕಡಿಮೆ ಬೆಳೆಯ ಬೆಳ್ಳುಳ್ಳಿಯನ್ನು ವಾಮ ಮಾರ್ಗದಿಂದ ತರಿಸಿಕೊಳ್ಳುತ್ತಿದ್ದಾರೆ.

ರಾಷ್ಟ್ರಾದ್ಯಂತ ಹಲವು ಕಡೆ ಬೆಳ್ಳುಳ್ಳಿಯನ್ನು ವಶಪಡಿಸಿಕೊಂಡ ಅಧಿಕಾರಿಗಳು :

ವಾಮ ಮಾರ್ಗದಿಂದ ಬಂದ ಬೆಳ್ಳುಳ್ಳಿಯನ್ನು ಭಾರತದ ವಿವಿಧ ರಾಜ್ಯಗಳಲ್ಲಿ ಮಾರುಕಟ್ಟೆಗೆ ಪ್ರವೇಶವಾದ ನಂತರ ಆಹಾರ ಸುರಕ್ಷತಾ ಅಧಿಕಾರಿಗಳು ಅಂತಹ ಬೆಳ್ಳುಳ್ಳಿಯನ್ನು ವಶಪಡಿಸಿಕೊಂಡು ನಾಶಪಡಿಸಿದ್ದಾರೆ.

ಶಿವಮೊಗ್ಗದ ಮಾರುಕಟ್ಟೆಯಲ್ಲಿ ಚೈನಾದ ಬೆಳ್ಳುಳ್ಳಿ :

ಆತಂಕಕಾರಿ ಬೆಳವಣಿಗೆಯಲ್ಲಿ ಚೈನಾದ ಬೆಳ್ಳುಳ್ಳಿ ಶಿವಮೊಗ್ಗದ ಮಾರುಕಟ್ಟೆಗೆ ಬಂದು ತಲುಪಿದೆ ಶಿವಮೊಗ್ಗದ ಮಾರುಕಟ್ಟೆಯಲ್ಲಿ ಹಲವು ಕಡೆ ಚೈನಾದ ಬೆಳ್ಳುಳ್ಳಿ ಲಭ್ಯವಾಗುತ್ತಿದೆ ಎನ್ನುವ ಮಾಹಿತಿ ಪತ್ರಿಕೆಗೆ ಲಭ್ಯವಾಗಿದೆ ಕೂಡಲೇ ಆಹಾರ ಸುರಕ್ಷತಾ ಅಧಿಕಾರಿಗಳು ಇದನ್ನು ಪರಿಶೀಲಿಸಿ ಅಂತಹ ಬೆಳ್ಳುಳ್ಳಿಯನ್ನು ವಶಪಡಿಸಿಕೊಂಡು ಇಂತಹ ಆರೋಗ್ಯಕ್ಕೆ ಹಾನಿಕರವಾಗಿರುವ ಭಾರತ ಸರ್ಕಾರ ನಿಷೇಧ ಮಾಡಿರುವ ಬೆಳ್ಳುಳ್ಳಿಯನ್ನು ಶಿವಮೊಗ್ಗಕ್ಕೆ ಅಕ್ರಮವಾಗಿ ತರಿಸಿಕೊಂಡಿರುವ ವ್ಯಾಪಾರಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು ಇನ್ನು ಮುಂದೆ ಹೀಗಾಗದಂತೆ ಎಚ್ಚರ ವಹಿಸಬೇಕು.

ರಘುರಾಜ್ ಹೆಚ್.ಕೆ..9449553305.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!