Home ಧಾರವಾಡಸಹ್ಯಾದ್ರಿ ಶಿವಮೊಗ್ಗ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ನ ವಿದ್ಯಾರ್ಥಿನಿಗೆ ಮೈನಸ್ 67 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ..!

ಸಹ್ಯಾದ್ರಿ ಶಿವಮೊಗ್ಗ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ನ ವಿದ್ಯಾರ್ಥಿನಿಗೆ ಮೈನಸ್ 67 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ..!

by EDITOR NEWS WARRIORS

ಧಾರವಾಡ : ಕಳೆದ ಅಕ್ಟೋಬರ್ 30 ರಂದು ಕಾನೂನು ವಿಶ್ವವಿದ್ಯಾನಿಲಯ ದಲ್ಲಿ ನಡೆದ ಇಂಟರ್ ಯೂನಿವರ್ಸಿಟಿ ಕರಾಟೆ ಪಂದ್ಯಾವಳಿ ಯಲ್ಲಿ ಶಿವಮೊಗ್ಗದ ಉಮೇಶ್ ಹಾಗೂ ಶೀಲಾವತಿ ಇವರ ಮಗಳಾದ ದೀಕ್ಷಾ . ಯು CBR ರಾಷ್ಟ್ರೀಯ ಕಾನೂನು ಕಾಲೇಜಿನ ಮತ್ತು ಸಹ್ಯಾದ್ರಿ ಶಿವಮೊಗ್ಗ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ನ ವಿದ್ಯಾರ್ಥಿಯು ಮೈನಸ್ 67 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜನವರಿ 6 , 7 ಮತ್ತು 8 ರಂದು ಚೆನ್ನೈನಲ್ಲಿ ನಡೆಯಲಿರುವಸೌತ್ – ವೆಸ್ಟ್ ಇಂಟರ್ ಯೂನಿವರ್ಸಿಟಿ ಮಹಿಳಾ ಕರಾಟೆ ಪಂದ್ಯಾವಳಿಗೆ ಆಯ್ಕೆಯಾಗಿರುತ್ತಾರೆ.

ಆಯ್ಕೆಯಾದಂತಹ ಕ್ರೀಡಾಪಟುವಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಶ್ರೀಯುತ ಜಿ.ಎಸ್. ನಾರಾಯಣರಾವ್, ಸಂಸ್ಥೆಯ ಕಾರ್ಯದರ್ಶಿಯಾದಂತಹ ಶ್ರೀಯುತ ಎಸ್ಎನ್ ನಾಗರಾಜ ರವರು, ವಿಧಾನ ಪರಿಷತ್ ಸದಸ್ಯರಾದ ಡಿ ಎಸ್ ಅರುಣ್ ,ಹಾಗೂ ಸಹ್ಯಾದ್ರಿ ಶಿವಮೊಗ್ಗ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಜಿಲ್ಲಾಧ್ಯಕ್ಷರಾದಂತಹ ಶಿಹಾನ್ ಎ . ಝೆಡ್ . ಮುಹೀಬ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯದಂತಹ ಸನ್ ಸೈ ನವೀನ್, ಜಿಲ್ಲಾ ಉಪಾಧ್ಯಕ್ಷರಾದಂತಹ ಸನ್ ಸೈ ಸಾಧಿಕ್, ತರಬೇತಿದಾರರಾದ ಸನ್ ಸೈ ಮಂಜುನಾಥ್ ರವರು ಅಭಿನಂದಿಸುತ್ತಾರೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!