Home ರಾಜ್ಯರಾಣೆಬೇನ್ನೂರ ತರಕಾರಿ ಮಾರುಕಟ್ಟೆಗೆ ಬೆಂಕಿ, ಲಕ್ಷಾಂತರ ರೂಪಾಯಿ ಹಾನಿ ಕಣ್ಣೀರಿಟ್ಟ ವ್ಯಾಪಾರಸ್ಥರು…

ರಾಣೆಬೇನ್ನೂರ ತರಕಾರಿ ಮಾರುಕಟ್ಟೆಗೆ ಬೆಂಕಿ, ಲಕ್ಷಾಂತರ ರೂಪಾಯಿ ಹಾನಿ ಕಣ್ಣೀರಿಟ್ಟ ವ್ಯಾಪಾರಸ್ಥರು…

by EDITOR NEWS WARRIORS

ರಾಣೆಬೇನ್ನೂರ: ಸೆಪ್ಟೆಂಬರ್> 20> ನಗರದ ದುರ್ಗಾದೇವಿ ತರಕಾರಿ ಮಾರುಕಟ್ಟೆಗೆ ತಡ ರಾತ್ರಿ ಬೆಂಕಿ ಬಿದ್ದಿದ್ದು, ಲಕ್ಷಾಂತರ ರೂಪಾಯಿ ವಸ್ತುಗಳ ಬೆಂಕಿಗಾಹುತಿಯಾಗಿವೆ.

ಸೋಮವಾರ ತಡರಾತ್ರಿ ಬೆಂಕಿ ಬಿದ್ದಿದ್ದು, ತರಕಾರಿ ಮಾರುಕಟ್ಟೆಯ ಒಂದನೇ ಪ್ರಾಂಗಣದಲ್ಲಿ ಇರುವ 7 ಹಣ್ಣಿನ ಅಂಗಡಿ ಹಾಗೂ 10 ತರಕಾರಿ ಅಂಗಡಿಗಳು ಬಹುತೇಕ ಸುಟ್ಟು ಹೋಗಿವೆ. ಅಲ್ಲದೆ ತರಕಾರಿ ಅಂಗಡಿಗಳಲ್ಲಿದ್ದ ವಿವಿಧ ತರಕಾರಿಗಳು ಸಹ ಬೆಂಕಿಗೆ ಸುಟ್ಟು ಹೋಗಿದ್ದು ಲಕ್ಷಾಂತರ ರೂಪಾಯಿ ಹಾನಿಯಾಗಿದೆ.

ದಿನ ನಿತ್ಯ ತರಕಾರಿ ಹಾಗೂ ಹಣ್ಣುಗಳು ‌ಮಾರಿಕೊಂಡು ಜೀವನ ಸಾಗಿಸುತ್ತಿದ್ದ ವ್ಯಾಪಾರಸ್ಥರು ಸದ್ಯ ಬೀದಿಗೆ ಬಿದ್ದಿದ್ದಾರೆ. ತಮ್ಮ ಅಂಗಡಿಗಳು ಸುಟ್ಟು ಹೋಗಿರುವುದನ್ನು ನೋಡಿ ಕಣ್ಣಿರು ಹಾಕುತ್ತಿರುವ ದೃಶ್ಯ ಕಂಡು ಬಂದಿತ್ತು.

ಇದೇ ಸಂದರ್ಭದಲ್ಲಿ ಮಾಜಿ ಸ್ಪೀಕರ್ ಮಾನ್ಯ ಕೆ. ಬಿ. ಕೋಳಿವಾಡರವರು ಸ್ಥಳಕ್ಕೆ ಧಾವಿಸಿ ವಿಕ್ಷಿಸಿ ಮಾತನಾಡಿದ ಅವರು ಬೇಸರ ವ್ಯಕ್ತಪಡಿಸಿದ ಅವರು ಸೂಕ್ತ ಕ್ರಮ ಕೈಗೊಂಡು ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಅವರು ಆಗ್ರಹಿಸಿದರು.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಯವರು ಬಂದು ಸದ್ಯ ಬೆಂಕಿ ಆರಿಸಿದ್ದು, ಶಹರ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ‌‌‌‌‌‌‌‌‌ನಡೆಸಿ ತನಿಖೆ ಕೈಗೊಂಡಿದ್ದಾರೆ…

ವರದಿ:- ಪವನ್. M C
ರಾಣೇಬೆನ್ನೂರು
…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899..

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!