Home ಶಿವಮೊಗ್ಗ68 ವರ್ಷದ ವ್ಯಕ್ತಿ ಕಾಣೆ…!

68 ವರ್ಷದ ವ್ಯಕ್ತಿ ಕಾಣೆ…!

by EDITOR NEWS WARRIORS


ಭದ್ರಾವತಿಯ ಕಡದಕಟ್ಟೆ ಲೇಔಟ್‌ನ ಚನ್ನಕೇಶವ, 68 ವರ್ಷ ಇವರು 2024 ರ ಜು.3 ರ ರಾತ್ರಿಯಿಂದ ಮನೆಯಿಂದ ಕಾಣೆಯಾಗಿದ್ದಾರೆ.


ಕಾಣೆಯಾದ ಚನ್ನಕೇಶವ ಸುಮಾರು 5.2 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ಧೃಡ ಮೈಕಟ್ಟು ಹೊಂದಿದ್ದಾರೆ. ಕನ್ನಡ ಭಾಷೆಯನ್ನು ಮಾತನಾಡುತ್ತಾರೆ. ಇವರು ಬಿಳಿ ಬಣ್ಣದ ಚೆಕ್ಸ್ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ತಲೆಯಲ್ಲಿ 1 ಇಂಚು ಉದ್ದರ ಕಪ್ಪು ಬಿಳಿ ಮಿಶ್ರಿತ ಗುಂಗುರು ಕೂದಲು, ಸೊಂಟದಲ್ಲಿ ಬೆಳ್ಳಿ ಉಡುದಾರ, ಕತ್ತಿನಲ್ಲಿ ಮಂಜುನಾಥ ಸ್ವಾಮಿಯ ಡಾಲರ್, ಎಡಗೈ ಮುಂಗೈ ಮೇಲೆ ನಾಣ್ಯದ ಗಾತ್ರದ ಗಾಯದ ಗುರುತು ಹಾಗೂ ಕತ್ತಿನ ಹಿಂಭಾಗದಲ್ಲಿ ಒಂದು ಇಂಚು ಉದ್ದದ ಸುಟ್ಟ ಗಾಯದ ಗುರುತು ಇದೆ.

ಇವರ ಸುಳಿವು ಯಾರಿಗಾದರೂ ಪತ್ತೆಯಾದಲ್ಲಿ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆ ಸಂಖ್ಯೆ : 08282 274313, ಸಿಪಿಐ ನಗರ ವೃತ್ತ ಕಚೇರಿ ಸಂಖ್ಯೆ 08282266549, ಡಿಎಸ್‌ಪಿ ಭದ್ರಾವತಿ 08282 266252 ನ್ನು ಸಂಪರ್ಕಿಸಬಹುದೆAದು ಭದ್ರಾವತಿ ನ್ಯೂಟೌನ್ ಪೊಲೀಸ್ ಪ್ರಕಟಣೆ ತಿಳಿಸಿದೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!