Home ರಾಷ್ಟ್ರೀಯವಾಯುಪಡೆಯ ಯೋಧನ ಅಕಾಲಿಕ ಮರಣಕ್ಕೆ ಕಂಬನಿ ಮಿಡಿದ ಸಚಿವ ಮಧು ಬಂಗಾರಪ್ಪ..!

ವಾಯುಪಡೆಯ ಯೋಧನ ಅಕಾಲಿಕ ಮರಣಕ್ಕೆ ಕಂಬನಿ ಮಿಡಿದ ಸಚಿವ ಮಧು ಬಂಗಾರಪ್ಪ..!

by EDITOR NEWS WARRIORS

ಆಗ್ರಾದಲ್ಲಿ ಶುಕ್ರವಾರ ತರಬೇತಿ ವೇಳೆ ವಿಮಾನದಿಂದ ಕೆಳಗೆ ಹಾರಿದಾಗ ಪ್ಯಾರಾಚೂಟ್‌ ತೆರೆದುಕೊಳ್ಳದೇ ವಾಯುಪಡೆಯ ವಾರೆಂಟ್‌ ಆಫಿಸರ್, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ ಕೃಷಿಕ ಸುರೇಶ್ ಹಾಗೂ ನಾಗರತ್ನ ದಂಪತಿ ಪುತ್ರ, 36 ವರ್ಷದ ಜಿ.ಎಸ್.ಮಂಜುನಾಥ್‌ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ.

ವಾಯು ಸೇನೆಯಲ್ಲಿ ಸ್ಮರಣೀಯ ಸೇವೆ ಸಲ್ಲಿಸುತ್ತಾ ಸಂಕೂರು ಹಾಗೂ ಸುತ್ತಲಿನ ಗ್ರಾಮಗಳ ಯುವ ಸಮೂಹಕ್ಕೆ ಸ್ಫೂರ್ತಿ ಆಗಿದ್ದ ಮಂಜುನಾಥ್ ಅವರ ಅಕಾಲಿಕ ಮರಣ ದುಖಃ ತಂದಿದೆ.

ವಾಯುಸೇನೆಯ ಈ ಹೆಮ್ಮೆಯ ಅಧಿಕಾರಿ ಸದಾ ನಮ್ಮೆಲ್ಲರ ಸ್ಮರಣೆಯಲ್ಲಿರುತ್ತಾರೆ.ಮಂಜುನಾಥ್ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ಭಗವಂತ ಅವರ ಕುಟುಂಬದವರಿಗೆ, ಸಂಬಂಧಿಗಳಿಗೆ, ಸಂಕೂರು ಗ್ರಾಮಸ್ಥರಿಗೆ ನೀಡಲಿ‌ ಎಂದು ಸಚಿವರು ಸಂತಾಪ ವ್ಯಕ್ತಪಡಿಸಿದ್ದಾರೆ…

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!