Home ಶಿವಮೊಗ್ಗಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ. ಸದಾಶಿವ ಇನ್ನಿಲ್ಲ..!

ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ. ಸದಾಶಿವ ಇನ್ನಿಲ್ಲ..!

by EDITOR NEWS WARRIORS

ಕರ್ನಾಟಕದ ಕಾರ್ಮಿಕ ಚಳುವಳಿಯಲ್ಲಿ ಮುಂಚೂಣಿಯಲ್ಲಿದ್ದವರು ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ. ಸದಾಶಿವ ಅವರು ನಿಧನರಾಗಿದ್ದು .

ಶಿವಮೊಗ್ಗ ಮೂಲದ ಸದಾಶಿವ ಅವರು ಬಾಲ್ಯದಿಂದಲೇ ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಿ, ಕರ್ನಾಟಕದಲ್ಲಿ ಬಿಎಂಎಸ್ ಕಟ್ಟುವಲ್ಲಿ ಪ್ರಮುಖ ಪಾತ್ರವಹಿಸಿದ್ದರು ರಾಷ್ಟ್ರೀಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕಾರ್ಮಿಕ ಚಳವಳಿ ಮೌಲ್ಯಾಧಾರಿತ ನಾಯಕತ್ವವನ್ನು ಹೊಂದಿದ್ದ ವ್ಯಕ್ತಿ ಬಿಎಂಎಸ್ ನ ಹಿರಿಯ ಕಾರ್ಯಕರ್ತರು ಪ್ರಚಾರಕ ಪೂರ್ಣಾವಧಿ ಕಾರ್ಯಕರ್ತರಾದ ಡಿಕೆ ಸದಾಶಿವ ರವರು ಇಂದು ಬೆಳಗಿನ ಜಾವ ಸ್ವರ್ಗಸ್ತರಾಗಿರುತ್ತಾರೆ. ಪ್ರಾರ್ಥಿವ ಶರೀರವನ್ನು ಶಿವಮೊಗ್ಗಕ್ಕೆ 12 ಗಂಟೆಗೆ ತರಲಾಗುವುದು ಅವರ ಮುಂದಿನ ಕ್ರಿಯಾಕರ್ಮಗಳನ್ನು 2:30 ಸಮಯದ ನಂತರ ನಡೆಸಲಾಗುವುದು…

ಇವರ ಅಗಲಿಕೆಗೆ ಬಿಜೆಪಿಯ ನಾಯಕರು ಹಾಗೂ ಶಾಸಕರು ಆಗಿರುವ ಚನ್ನಬಸಪ್ಪನವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!