Home ಅಂತಾರಾಷ್ಟ್ರೀಯBig news: ವಕ್ಫ್ ಕಾಯ್ದೆ ವಿಚಾರಣೆ ಮತ್ತೆ ಮುಂದೂಡಿಕೆ..!ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ನೀಡಿದ ಭರವಸೆಗಳೇನು..?

Big news: ವಕ್ಫ್ ಕಾಯ್ದೆ ವಿಚಾರಣೆ ಮತ್ತೆ ಮುಂದೂಡಿಕೆ..!ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ನೀಡಿದ ಭರವಸೆಗಳೇನು..?

by EDITOR NEWS WARRIORS

ವಕ್ಫ್ ಕಾಯ್ದೆ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೊಡಿದ್ದು ಮೇ 20ಕ್ಕೆ ಮುಂದಿನ ವಿಚಾರಣೆ ನಡೆಯಲಿದೆ.

ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ವಕ್ಫ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಗುರುತಿಸಿರುವ ಮೂರು ವಿಷಯಗಳಾದ ಕೇಂದ್ರ ವಕ್ಫ್ ಮಂಡಳಿ ಮತ್ತು ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರನ್ನು ಸೇರಿಸುವುದು ಮತ್ತು ವಕ್ಫ್ ಆಸ್ತಿಗಳ ಡಿನೋಟಿಫಿಕೇಶನ್ ಸೇರಿದಂತೆ ವಕ್ಫ್ ಕಾಯ್ದೆಯ ಪ್ರಮುಖ ನಿಬಂಧನೆಗಳನ್ನು ಸದ್ಯಕ್ಕೆ ಜಾರಿಗೆ ತರಲಾಗುವುದಿಲ್ಲ ಮತ್ತು ಯಥಾಸ್ಥಿತಿ ಮುಂದುವರಿಯುತ್ತದೆ ಎಂದು ಕೇಂದ್ರ ಸರ್ಕಾರದ ಪರವಾಗಿ ನ್ಯಾಯಲಯಕ್ಕೆ ಭರವಸೆ ನೀಡಿದರು.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!