Home ಅಂತಾರಾಷ್ಟ್ರೀಯಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಸಾಗರದ ಹುಸೇನ್ ವಿರುದ್ಧ ಎಫ್ಐಆರ್..! ಇತರರಿಗೂ ಎಚ್ಚರಿಕೆಯ ಸಂದೇಶ ರವಾನಿಸಿದ ಪೊಲೀಸ್ ಇಲಾಖೆ..!

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಸಾಗರದ ಹುಸೇನ್ ವಿರುದ್ಧ ಎಫ್ಐಆರ್..! ಇತರರಿಗೂ ಎಚ್ಚರಿಕೆಯ ಸಂದೇಶ ರವಾನಿಸಿದ ಪೊಲೀಸ್ ಇಲಾಖೆ..!

by EDITOR NEWS WARRIORS

ಭಾರತ ದೇಶದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಗರದ ಕಾರ್ಗಲ್ ನಿವಾಸಿ ಹುಸೇನ್ ಎಂಬಾತ ಅವಹೇಳನಕಾರಿ ಪೋಸ್ಟ್ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು ಆತನನ್ನು ಸಾಗರದ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿ BNS ACT ನಡಿ ಸೆಕ್ಷನ್ 192 ಮತ್ತು ಸೆಕ್ಷನ್ 353 ಹಾಕಿ ‌ ಎಫ್ ಐ ಆರ್ ‌ ದಾಖಲಿಸಿದ್ದಾರೆ.

ಇದು ಇತರರಿಗೂ ಎಚ್ಚರಿಕೆಯಾಗಿದ್ದು ಸಾಂವಿಧಾನಿಕ ಹುದ್ದೆಯಲ್ಲಿರುವ ಯಾರಿಗಾದರೂ ಅವಮಾನ ಮಾಡುವ ಮುನ್ನ ಎಚ್ಚರವಾಗಿ ಇದ್ದರೆ ಒಳಿತು ಎನ್ನುವ ಸಂದೇಶವನ್ನು ಪೊಲೀಸ್ ಇಲಾಖೆ ರವಾನಿಸಿದೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!