Home ಶಿವಮೊಗ್ಗಆರೋಗ್ಯಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?!

ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?!

by EDITOR NEWS WARRIORS

ಶಿವಮೊಗ್ಗ: ನಗರದ ಹೊರವಲಯದಲ್ಲಿರುವ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿ 22 ವರ್ಷದ ವಿಷ್ಣುಪ್ರಿಯ ಆತ್ಮಹತ್ಯೆ ಮಾಡಿಕೊಂಡಿದ್ದು .

ವೈದ್ಯಕೀಯ ಶಿಕ್ಷಣವನ್ನು ಮುಗಿಸಿ ಇಂಟರ್ಶಿಪ್ ಮುಗಿಸುವ ಹಂತದಲ್ಲಿದ್ದ ವೇಳೆ ಸಾವಿಗೆ ಶರಣಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇಂಟರ್ಶಿಪ್ ಮುಗಿಸಲು 10 ದಿನ ಬಾಕಿ ಉಳಿದಿತ್ತು ಆದರೆ ‌ ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ ಹಾಗಾದರೆ ಈಕೆಯ ಆತ್ಮಹತ್ಯೆಗೆ ಕಾರಣವೇನು..?! ಎನ್ನುವುದು ಪೊಲೀಸರ ತನಿಖೆಯಿಂದ ಹೊರಬರಬೇಕಾಗಿದೆ…

ಸದ್ಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದ್ದು ನಗರದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ತನಿಖೆ ಮುಂದುವರೆದಿದೆ…

ರಘುರಾಜ್ ಹೆಚ್.ಕೆ..9449553305…

.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!