Home ಶಿವಮೊಗ್ಗShivamogga breaking: ಆ ಅನುಮಾನ ಕೊಲೆಗೆ ಕಾರಣವಾಯಿತೇ..?! ಬೊಮ್ಮನಕಟ್ಟೆ ಮರ್ಡರ್ ಮಿಸ್ಟರಿ..!

Shivamogga breaking: ಆ ಅನುಮಾನ ಕೊಲೆಗೆ ಕಾರಣವಾಯಿತೇ..?! ಬೊಮ್ಮನಕಟ್ಟೆ ಮರ್ಡರ್ ಮಿಸ್ಟರಿ..!

by EDITOR NEWS WARRIORS

ಶಿವಮೊಗ್ಗ: ನಗರದ ಬೊಮ್ಮನ್ ಕಟ್ಟೆಯ ಕೆರೆ ಏರಿಯಾದಲ್ಲಿ ರೌಡಿ ಶೀಟರ್ ಒಬ್ಬನ ಕೊಲೆಯಾಗಿದೆ.

ಕೊಲೆಯಾದ ರೌಡಿಶೀಟರ್  ಅವಿನಾಶ್ ಸುಮಾರು ಹತ್ತು ವರ್ಷಗಳ ಹಿಂದೆ  ತಮಿಳ್ ಗಿರಿ ಮರ್ಡರ್ ಕೇಸ್ ನಲ್ಲಿ ಇದ್ದ ಟೈಲ್ಸ್ ಗಾರೆ ಕೆಲಸ ಮಾಡುತ್ತಿದ್ದ ಅವಿನಾಶ್ ಹಿಂದೆ ಕೊಲೆ ಕೇಸಿನಲ್ಲಿ ಆರೋಪಿಯಾಗಿದ್ದ ಆ ಕೇಸ್ ನಲ್ಲಿ ಜೀವಾವಧಿ ಶಿಕ್ಷೆ ಯಾಗಿತ್ತು ಐದು ವರ್ಷಗಳ ಕಾಲ ಜೈಲಿನಲ್ಲಿದ್ದು  ಮಾನ್ಯ ಹೈಕೋರ್ಟ್ ನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿ ಹೊರಗೆ ಬಂದಿದ್ದ.

ಆ ಒಂದು ಅನುಮಾನ ಕೊಲೆಗೆ ಕಾರಣವಾಯಿತೇ..?

ರಾತ್ರಿ ಊಟ ಮಾಡಿ  ಮನೆಯಿಂದ ಹೋದವನು ವಾಪಸ್ ಬಂದಿಲ್ಲ ಎನ್ನುತ್ತಾರೆ ಆತನ ತಂದೆ ಶೇಖರಪ್ಪ ಆದರೆ ಅಸಲಿಗೆ ಈತನ ಸ್ನೇಹಿತರೆ ಕೆರೆಯ ಬಳಿ ಈತನನ್ನು ಕರೆಸಿಕೊಂಡು ಎಣ್ಣೆ ಪಾರ್ಟಿ ಮಾಡಿ ನಂತರ ಲಾಂಗಿನಿಂದ ಈತನನ್ನು ಕೊಲೆ ಮಾಡಿದ್ದಾರೆ ಎನ್ನುವ ಅನುಮಾನವಿದೆ.

ಇನ್ನೂ ಮದುವೆ ಆಗದಿದ್ದ ಅವಿನಾಶ್ ಗೆ ಆ ಒಂದು ಅಕ್ರಮ ಸಂಬಂಧ ಕೊಲೆಗೆ ಕಾರಣವಾಯಿತೇ..?! ಎನ್ನುವ ಅನುಮಾನ ದಟ್ಟವಾಗಿದೆ..

ಪೊಲೀಸರ ತನಿಖೆಯಿಂದ ಎಲ್ಲವೂ  ಹೊರಬರಬೇಕಾಗಿದೆ.

    • ರಘುರಾಜ್ ಹೆಚ್‌ ಕೆ..9449553305…

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!