Home ಶಿವಮೊಗ್ಗಅತ್ಯುತ್ತಮ ಶಾಸಕ ಪ್ರಶಸ್ತಿಗೆ ಪಾತ್ರವಾದ ಬಿಎಸ್ವೈಗೆ ‌ ಶಿವಮೊಗ್ಗ ನಗರ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಸ್. ಕೆ. ರಾಘವೇಂದ್ರ ಅವರಿಂದ ಅಭಿನಂದನೆಗಳು…

ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಪಾತ್ರವಾದ ಬಿಎಸ್ವೈಗೆ ‌ ಶಿವಮೊಗ್ಗ ನಗರ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಸ್. ಕೆ. ರಾಘವೇಂದ್ರ ಅವರಿಂದ ಅಭಿನಂದನೆಗಳು…

by EDITOR NEWS WARRIORS

ಮಾಜಿ ಮುಖ್ಯಮಂತ್ರಿ ಅಭಿವೃದ್ಧಿಯ ಹರಿಕಾರ ರಾಜಾಹುಲಿ ಬಿಎಸ್ ಯಡಿಯೂರಪ್ಪ ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಶಾಸಕರಾಗಿ ಕ್ಷೇತ್ರದಲ್ಲಿ ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಾ ಅವರಿಗೆ ನೆರವಾಗುತ್ತಾ ಸದಾ ಜನರ ನಡುವೆಯೇ ಇರುವ ಜನನಾಯಕ ಹಾಗೂ ಸದನದಲ್ಲಿ ಅಧಿಕಾರದಲ್ಲಿ ಇಲ್ಲದಿದ್ದಾಗ ಕೂಡ ಸಾಮಾನ್ಯ ಶಾಸಕರಾಗಿ ಕ್ಷೇತ್ರದ ಹಾಗೂ ರಾಜ್ಯದ ಸಮಸ್ಯೆಗಳ ಬಗ್ಗೆ ಸದನದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿ ಆಡಳಿತ ಪಕ್ಷದ ಗಮನಸೆಳೆದು ಸಮಸ್ಯೆ ಬಗೆಹರಿಸುವಲ್ಲಿ ಮುಂಚೂಣಿಯಲ್ಲಿ ಇರುತ್ತಿದ್ದ ಶಾಸಕರಾಗಿದ್ದರು.

ಇಂತಹ ಸಾಧನೆಗೈದ ಶಾಸಕರಾದ ಬಿಎಸ್ ಯಡಿಯೂರಪ್ಪನವರು ಯುವ ಶಾಸಕರಿಗೆ ಮಾದರಿ ಎಂದರೆ ತಪ್ಪಾಗಲಾರದು.

ಅಧಿಕಾರಿಗಳಿಂದ ಅವರು ಕೆಲಸ ತೆಗೆದುಕೊಳ್ಳುವ ರೀತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ರೀತಿ ಬೇರೆಯವರಿಗೆ ಮಾರ್ಗದರ್ಶನ ಎನ್ನಬಹುದು.

ಇಂತಹ ಜನನಾಯಕನಿಗೆ ಅತ್ಯುತ್ತಮ ಶಾಸಕ ಎನ್ನುವ ಪ್ರಶಸ್ತಿ ನೀಡುವುದರ ಮೂಲಕ ಉಳಿದ ಶಾಸಕರಿಗೂ ಆ ದಿಕ್ಕಿನಲ್ಲಿ ಹೋಗಲು ಪ್ರೇರಣೆ ನೀಡಲು ಹೊಸ ನಾಂದಿ ಹಾಡಲಾಗಿದೆ.

ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಪಾತ್ರವಾದ ಬಿಎಸ್ ಯಡಿಯೂರಪ್ಪ ನವರಿಗೆ ಶಿವಮೊಗ್ಗ ನಗರ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಸ್, ಕೆ ರಾಘವೇಂದ್ರ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899..

Related Posts

1 comment

RichardBiast June 23, 2025 - 10:18 pm

В данной обзорной статье представлены интригующие факты, которые не оставят вас равнодушными. Мы критикуем и анализируем события, которые изменили наше восприятие мира. Узнайте, что стоит за новыми открытиями и как они могут изменить ваше восприятие реальности.
Ознакомиться с деталями – https://vyvod-iz-zapoya-1.ru/

Reply

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!