Home ಶಿವಮೊಗ್ಗಆರೋಗ್ಯNews impact: ಸಿಮ್ಸ್ ಕಾಲೇಜಿನ ಕಾಮುಕ ವೈದ್ಯ ಡಾಕ್ಟರ್ ಅಶ್ವಿನ್ ಹೆಬ್ಬಾರ್ ಅಮಾನತ್ತು ಸರ್ಕಾರದ ಆದೇಶ..!

News impact: ಸಿಮ್ಸ್ ಕಾಲೇಜಿನ ಕಾಮುಕ ವೈದ್ಯ ಡಾಕ್ಟರ್ ಅಶ್ವಿನ್ ಹೆಬ್ಬಾರ್ ಅಮಾನತ್ತು ಸರ್ಕಾರದ ಆದೇಶ..!

by EDITOR NEWS WARRIORS

ಶಿವಮೊಗ್ಗ: ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸಿಮ್ಸ್ ಕಾಲೇಜಿನಲ್ಲಿ ಪಿಜಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾಕ್ಟರ್ ಅಶ್ವಿನ್ ಹೆಬ್ಬಾರ್ ಅವರನ್ನು ವಿಚಾರಣೆಗೆ ಒಳಪಡಿಸಿ ಅಮಾನತ್ತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 

ಆದರೆ ಬರೀ ಅಮಾನತ್ತು ಅಷ್ಟೇ ಸಾಲದು ಈತನನ್ನು ಕಾಲೇಜಿನಿಂದಲೇ ಹೊರ ಹಾಕಬೇಕು ಈತನಿಗೆ ಟೀಚಿಂಗ್ ಮಾಡಲು ಅವಕಾಶ ನೀಡಬಾರದು ಇದರಿಂದ ಮುಂದೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. 

ಹಾಗೆ ಈತ ಮುಂದೆ ಹೆಚ್ ಓ ಡಿ  ಆಗುವ ಸಾಧ್ಯತೆ ಇರುವುದರಿಂದ ಇಡೀ ವಿದ್ಯಾರ್ಥಿ ವೃಂದ ಈತನ ಕಂಟ್ರೋಲ್ ನಲ್ಲಿ ಬರುತ್ತದೆ ಆಗ ಈತ ಮತ್ತೆ ಲೈಂಗಿಕ ಕಿರುಕುಳ ನೀಡಬಹುದು ಆಗ ವಿದ್ಯಾರ್ಥಿನಿಯರು ಪ್ರಶ್ನಿಸಿದರೆ ಅವರಿಗೆ ಸಮಸ್ಯೆ ಉಂಟುಮಾಡಬಹುದು ಹಾಗಾಗಿ ಈತನಿಗೆ ಟೀಚಿಂಗ್ ನಡೆಸಲು ಅವಕಾಶ ನೀಡಬಾರದು ಎಂದು ನೊಂದ ವಿದ್ಯಾರ್ಥಿಗಳು ಪತ್ರಿಕೆ ಮೂಲಕ ತಮ್ಮ ಅಳಲು ತೋಡಿಕೊಂಡಿದ್ದಾರೆ.

ರಘುರಾಜ್ ಹೆಚ್‌ ಕೆ…9449553305…

 

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!